ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 54ಕ್ಕೇ ಏರಿಕೆ

ರಾಜ್ಯದಲ್ಲಿ ಮತ್ತೆ   ಹೊಸದಾಗಿ 54 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 848 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಸೋಂಕಿತರ ಸಂಖ್ಯೆ 848 ಕ್ಕೆ ಏರಿಕೆಯಾಗಿದೆ. ಹೊಸದಾಗಿ ಸೋಂಕಿತರ ಪೈಕಿ ಕಲಬುರ್ಗಿಯ 35 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 848 ಮಂದಿ ಸೋಂಕಿತರಲ್ಲಿ ಇವತ್ತು ಒಂದು ದಿನ 36 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 422 ಮಂದಿ ಡಿಸ್ಚಾರ್ಜ್ ಆಗಿದ್ದು, 31 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 395 ಮಂದಿ ಜನರಲ್ಲಿ ಸೋಂಕು ಸಕ್ರಿಯವಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ನಕ್ಸ್ಲ್ ಪಾತ್ರದಲ್ಲಿ ಸಾಯಿ ಪಲ್ಲವಿ

Sun May 10 , 2020
ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿಯ ಹುಟ್ಟುಹಬ್ಬದ ಪ್ರಯುಕ್ತ ಸಾಯಿ ಪಲ್ಲವಿ ನಟನೆಯ ವಿರಾಟ ಪರ್ವಂ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರದ ಫಸ್ಟ್ ಲುಕ್‌ನಲ್ಲೆ ಮಾವೋ ಹೋರಾಟದ ಕಿಡಿ ಕಾಣುತ್ತಿದೆ. ಹುತಾತ್ಮರ ಸ್ಮಾರಕದ ಮುಂದೆ ಸಾಯಿ ಪಲ್ಲವಿ ಪೆನ್ನು, ಡೈರಿ ಹಿಡಿದು ಕೂತಿರೊ ಪೋಟೋಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೊಂದು ರೊಮ್ಯಾಂಟಿಕ್ ಆ್ಯಕ್ಷನ್ ಪೊಲೀಟಿಕಲ್ ಡ್ರಾಮಾ ಇರುವಂತಹ ಸಿನಿಮಾವಾಗಿದ್ದು, ಪಲ್ಲವಿ ನಕ್ಸಲ್ ಪಾತ್ರದಲ್ಲಿ ನಟಿಸಿದ್ದಾರೆ. ಹಾಗೇ ರಾಣಾ […]

Advertisement

Wordpress Social Share Plugin powered by Ultimatelysocial