ರಾಜ್ಯದಲ್ಲಿ ಸೋಂಕಿತರ 753ಕ್ಕೆ ಏರಿಕೆ

ರಾಜ್ಯದಲ್ಲಿ 48 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಈ ಕುರಿತು ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ರಾಜ್ಯದಲ್ಲಿ ಇಂದು ಒಂದೇ ದಿನ ದಾಖಲೆಯ ಕೊರೋನಾ ಕೇಸ್ ಪತ್ತೆಯಾಗಿದೆ. ಈ ಹಿಂದಿನ ಎಲ್ಲಾ ದಾಖಲೆಯನ್ನು ಮುರಿಯುವಂತೆ 48 ಕೊರೋನಾ ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಹೊಸದಾಗಿ ಸೋಂಕಿತರ ಪೈಕಿ ದಾವಣೆಗೆರೆ 14, ಬೆಳಗಾವಿ 11, ಉತ್ತರಕನ್ನಡ 12, ಬೆಂಗಳೂರು ನಗರ 7, ಚಿತ್ರದುರ್ಗ 3, ಬಳ್ಳಾರಿ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ವರದಿ:ವೆಬ್ ಡೆಸ್ಕ್ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಜುಲೈನಲ್ಲಿ ಸಿಬಿಎಸ್ಸಿ ಪರೀಕ್ಷೆ ಆರಂಭ..!

Fri May 8 , 2020
ನವದೆಹಲಿ: ಲಾಕ್ ಡೌನ್ ಹಿನ್ನೆಲೆ ಮುಂದೂಡಿಕೆಯಾಗಿದ್ದ ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು. ಜುಲೈ 1ರಿಂದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಜುಲೈ 1 ರಿಂದ ಜುಲೈ 15 ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯದಿಂದ ತಿಳಿಸಲಾಗಿದೆ.   Please follow and like us:

Advertisement

Wordpress Social Share Plugin powered by Ultimatelysocial