ನವದೆಹಲಿ: ಸಂಸತ್‌ನ ರಾಜ್ಯಸಭೆಯ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಯೊಬ್ಬರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.ಅಧಿಕಾರಿಗೆ ಸೋಂಕು ತಗುಲಿರುವ ಕಾರಣ ರಾಜ್ಯಸಭೆ ಕಚೇರಿಯ ಒಂದು ಭಾಗವನ್ನು ಸೀಲ್‌ಡೌನ್ ಮಾಡಲಾಗಿದೆ. ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೋಂಕಿತ ವ್ಯಕ್ತಿಯ ಜೊತೆ ಸಂಪರ್ಕ ಹೊಂದಿದ್ದವರ ಮೇಲೆ ಆರೋಗ್ಯ ಅಧಿಕಾರಿಗಳು ನಿಗಾವಹಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಸಭೆಯ ಅಧಿಕಾರಿಗೆ ಕೊರೊನಾ ಪಾಸಿಟಿವ್

Please follow and like us: