ದೇಶದಲ್ಲಿ ಲಾಕ್‌ಡೌನ್ ವಿಫಲವಾಗಿದೆ ಎಂದು ಹೇಳಿರುವ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ಸರಣಿ ಆಘಾತಗಳನ್ನ ನೀಡುತ್ತಿದೆ. ನಿನ್ನೆಯಷ್ಟೆ ರಾಹುಲ್ ಗಾಂಧಿ ಅವರನ್ನ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೀಗ ಮತ್ತೊರ್ವ ಕೇಂದ್ರ ಸಚಿವ ರವಿಶಂಕರ ಪ್ರಸಾದ್ ರಾಹುಲ್ ಗಾಂಧಿ ಅವರನ್ನ ತರಾಟೆಗೆ ತೆಗೆದುಕೊಂಡಿದ್ದು, ದೇಶದಲ್ಲಿ ಲಾಕ್‌ಡೌನ್ ವಿಫಲವಾಗಿದೆ ಎಂದಾದರೆ ಕಾಂಗ್ರೆಸ್ ಆಡಳಿತದ ರಾಜ್ಯಗಳ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿಗೆ ಬಿಜೆಪಿಯಿಂದ ವ್ಯಂಗ್ಯ

Please follow and like us: