ರೆಸ್ಟೋರೆಂಟ್ ಓಪನ್‌ಗೆ ಗ್ರೀನ್ ಸಿಗ್ನಲ್ /ಮುಖ್ಯಮಂತ್ರಿ ಬಿಎಸ್‌ವೈ ಸೂಚನೆ

ಕೇಂದ್ರ ಸರಕಾರದ ಮರ‍್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಸರಕಾರದ ಮರ‍್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.ಸಭೆಯಲ್ಲಿ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ ಸಂಘ ಹಾಗು ಟ್ಯಾಕ್ಸಿ ಮಾಲಿಕರ ಸಂಘಗಳ ನಿಯೋಗವು ಸರಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟರು. ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತರ‍್ಮಾನ ಕೈಗೊಳ್ಳುವುದಾಗಿ ಬಿಎಸ್‌ವೈ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಆಗ್ರಹ

Sat Jun 6 , 2020
ಬಾಗೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ನಮ್ಮ ಕುಟುಂಬಗಳು ಹಾಳಾಗುತ್ತಿವೆ ಎಂದು ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಬಾಗೂರು ಗ್ರಾಮದ ಮಹಿಳೆಯರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ದೂರು ನೀಡಿದ್ದಾರೆ. ಈ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಕ್ಕೆ ಮದ್ಯ ಮಾರಾಟ ನಿಂತಿತ್ತು. ಆದರೆ ಕಳೆದ ಆರು ತಿಂಗಳಿAದ ಮತ್ತೆ ಅಕ್ರಮವಾಗಿ ಮದ್ಯ ಮಾರಾಟ ಶುರುವಾಗಿದೆ. ಇದರಿಂದ ನಮ್ಮ ಗಂಡAದಿರು […]

Advertisement

Wordpress Social Share Plugin powered by Ultimatelysocial