ರೈತರಿಗೆ ಪಹಣಿಗಳು ಸುಲಭವಾಗಿ ಸಿಗುಂತೆ ಗಮನಿಸಿ: ಎಸ್.ಟಿ. ಸೋಮಶೇಖರ್

ಲಾಕ್ ಡೌನ್ ನಿಂದ ರೈತರಿಗೆ ಆಗಿರುವ ಸಮಸ್ಯೆಗಳನ್ನು ಬಗೆಹರಿಸಿ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಹೊರ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಮಾರುಕಟ್ಟೆಗಳನ್ನು ಕಲ್ಪಿಸುವಂತೆ ಸಚಿವ ಎಸ್.ಟಿ. ಸೋಮಶೇಖರ್ ಸೂಚನೆ ನೀಡಿದ್ದಾರೆ.  ಹಾಸನದಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್‍ಗಳಲ್ಲಿ ರೈತರಿಗೆ ಸಾಲಸೌಲಭ್ಯಕ್ಕೆ ಯಾವುದೇ ತೊಂದರೆಯಾಗದಂತೆ ಗಮನ ಹರಿಸಿ ಪಹಣಿಗಳು ಸುಲಭವಾಗಿ ಲಭ್ಯವಾಗುವಂತೆ ಸೌಲಭ್ಯ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮೆಕ್ಕೆ ಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗಿದೆ ಇದಕ್ಕೆ ಕೇಂದ್ರ ಸರ್ಕಾರದಿಂದ ನೆರವು ಅಗತ್ಯವಿದ್ದು ಮನವಿ ಮಾಡಲಾಗಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸ್ಲಗ್ – ಕೋಟಿಗೊಬ್ಬ -03 ಸಾಂಗ್ ರಿಲೀಸ್ 

Mon Apr 27 , 2020
ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಚಿತ್ರದ ಆಕಾಶನೇ ಆದರಿಸುವ.. ಅನ್ನೋ ಲಿರಿಕಲ್ ಸಾಂಗ್ ಇಂದು ಬಿಡುಗಡೆಯಾಗಿದೆ. ಹಾಡಿನಲ್ಲಿ ಕಿಚ್ಚ ಸ್ಟೈಲಿಶ್ ಆಗಿ ಮಿಂಚಿದ್ದಾರೆ. ಸಿನಿಮಾದಲ್ಲಿ ಇಂಟರ್​ನ್ಯಾಷನಲ್ ಕಳ್ಳನಾಗಿ ಕಿಚ್ಚ ಕಾಣಿಸಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಆಕಾಶನೇ ಅದರಿಸುವ… ಈ ಭೂಮಿನಾ ಪಳಗಿಸುವ, ಕೋಟಿ ಕೋಟಿ ನೋಟುಗಳ ಕೋಟೆ ಮೇಲೆ ಕುಳಿತಿರುವ… ಅನ್ನೋ ಸಾಲುಗಳು ಕ್ಯಾಚಿ ಆಗಿವೆ.ಹಾಡಿಗೆ ಅರ್ಜುನ್ ಜನ್ಯ ಸಂಗೀತವಿದ್ದು, ಡಾ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ವ್ಯಸರಾಜ್ ಈ ಹಾಡಿಗೆ […]

Advertisement

Wordpress Social Share Plugin powered by Ultimatelysocial