ರೈತರ ಪರ ಗುಡುಗಿದ ಸಿದ್ದರಾಮಯ್ಯ

ಲಾಕ್‌ನೌಡ್‌ನಿಂದ ರಾಜ್ಯದಲ್ಲಿ ಉಂಟಾಗಿರುವ ಜನತೆಯ ಸಂಕಷ್ಟಗಳನ್ನು ನಿವಾರಿಸಲು ಕನಿಷ್ಠ ೫೦ಸಾವಿರ ಕೋಟಿ ರೂಪಾಯಿ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ. ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ರೈತರು ಬೆಳೆದ ಪದಾರ್ಥಗಳನ್ನು ಸರ್ಕಾರವೆ ಖರೀದಿಸಿ ರೈತರಿಗೆ ಸಹಾಯ ಮಾಡಬೇಕು ಎಂದು ವಿರೋಧ ಪಕ್ಷಗಳ ಮುಖಂಡರ ಸಭೆಯಲ್ಲಿ ಸಿದ್ದರಾಮಯ್ಯ, ಸಿಎಂ. ಬಿಎಸ್‌ವೈಗೆ ಮನವಿ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಹೈಟೆಕ್ ಪೊಲೀಸ್ ಚೌಕಿಗಳ ಉದ್ಘಾಟನೆ

Fri May 8 , 2020
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ೨೩ ಜಂಕ್ಷನ್ / ವೃತ್ತಗಳಲ್ಲಿ ಪಿಪಿಪಿ ಮಾದರಿಯಲ್ಲಿ “ಹೈಟೆಕ್ ಪೊಲೀಸ್ ಚೌಕಿ(ಕಿಯೋಸ್ಕ್)”ಗಳನ್ನು ಮಹಾಪೌರರು ಆಯುಕ್ತರು ಬಿ.ಹೆಚ್.ಅನಿಲ್ ಕುಮಾರ್ ಉದ್ಘಾಟಿಸಿದರು. ನಗರದ ಸಂಚಾರಿ ಪೊಲೀಸರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿಯು ಸಂಚಾರಿ ಪೊಲೀಸ್ ವೀಭಾಗದ ಜೊತೆ ಚರ್ಚಿಸಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ Signpostಸಂಸ್ಥೆ ವತಿಯಿಂದ ಮೊದಲ ಹಂತದಲ್ಲಿ ಪ್ರಮುಖ ೨೩ ಜಂಕ್ಷನ್ / ವೃತ್ತಗಳಲ್ಲಿ ಕಿಯೋಸ್ಕ್ ಗಳನ್ನು ತೆರೆಯಲಾಗುತ್ತಿದೆ. ಇನ್ನಿತರೆ ಗುರುತಿಸಿರುವ ಪ್ರಮುಖ ಸ್ಥಳಗಳಲ್ಲಿ  ಹಂತ-ಹಂತವಾಗಿ ಕಿಯೋಸ್ಕ್ […]

Advertisement

Wordpress Social Share Plugin powered by Ultimatelysocial