ರೈಲು ಸಂಚಾರ ಆರಂಭ

ದೀರ್ಘಕಾಲದ ಲಾಕ್‌ಡೌನ್ ನಂತರ ಇಂದು ರೈಲು ಸೇವೆ ಆರಂಭವಾಗಿದೆ. ೨೦೦ ರೈಲುಗಳು ವೇಳಾಪಟ್ಟಿ ಅನುಸಾರ ಸಂಚರಿಸಲಿದ್ದು, ಮೊದಲ ರೈಲು ಮಹಾನಗರಿ ಎಕ್ಸ್ಪ್ರೆಸ್ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಉತ್ತರ ಪ್ರದೇಶದ ವಾರಣಾಸಿಗೆ ಪ್ರಯಾಣ ಬೆಳೆಸಿದೆ.  ಮೊದಲ ರೈಲು ೦೧೦೯೨ ಸಿಎಸ್‌ಎಂಟಿ ಮುಂಬೈ-ವಾರಣಾಸಿ ವಿಶೇಷ ರೈಲು ೨೦೨೦ ಜೂನ್. ೧ರಂದು ೦೦.೧೦ಕ್ಕೆ ಹೊರಟಿದೆ ಎಂದು ಸೆಂಟ್ರಲ್ ರೈಲ್ವೆ ಇಲಾಖೆ ಟ್ವೀಟ್ ಮಾಡಿದೆ.
ಮೇ ೧೨ರಂದು ಸರಿಸುಮಾರು ೧.೪೫ ಲಕ್ಷ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಿದ್ದು, ಜೂ.೧ರಿಂದ ೩೦ರವರೆಗೆ ೨೬ ಲಕ್ಷಕ್ಕಿಂತಲೂ ಹೆಚ್ಚು ಮುಂಗಡ ಟಿಕೆಟ್ ಕಾಯ್ದಿರಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನಾನು ನಿಮ್ಮಿಬ್ಬರನ್ನೂ ಗೋವಾಕ್ಕೆ ಕಳುಹಿಸುತ್ತೇನೆ : ಸೋನು

Mon Jun 1 , 2020
ನಟ ಸೋನು ಸೂದ್ ಅನೇಕ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಸೋನು ಸೂದ್ ಅನೇಕ ಕಾರ್ಮಿಕರ ನೆರವಿಗೆ ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸೋನು ಸೂದ್ ನೆರವಿನ ಹಸ್ತ ಚಾಚುವುದಾಗಿ ಹೇಳಿದ್ದರು. ಅವ್ರ ಈ ಹೇಳಿಕೆ ನಂತ್ರ ಚಿತ್ರವಿಚಿತ್ರ ವಿನಂತಿಗಳು ಬರ್ತಿವೆ. ಈಗ ಮಹಿಳೆಯೊಬ್ಬಳು ಸೋನು ಸೂದ್ ಗೆ ಸಹಾಯ ಮಾಡುವಂತೆ ಕೇಳಿದ್ದಾಳೆ. ಲಾಕ್ ಡೌನ್ 4 ಮುಗಿಯುವವರೆಗೂ ನಾನು ಗಂಡನ ಜೊತೆಗಿದ್ದೆ. ಇನ್ನು ಇರಲು ಸಾಧ್ಯವಿಲ್ಲ. ನನ್ನನ್ನು ನನ್ನ ತಾಯಿ ಮನೆಗೆ ಕಳುಹಿಸುತ್ತೀರಾ […]

Advertisement

Wordpress Social Share Plugin powered by Ultimatelysocial