ಕೊರೊನಾ ಲಾಕ್‌ಡೌನ್ ಹಿನ್ನಲೆ ಬಸ್, ರೈಲು ಸಂಚಾರವನ್ನ ಸರ್ಕಾರ ರದ್ದುಗೊಳಿಸಿತ್ತು. ಇದೀಗ ಲಾಕ್‌ಡೌನ್ ಸಡಿಲಿಕೆಯಾಗಿದ್ದು, ಮತ್ತೆ ಕೆಲಸಕ್ಕೆ ಮರಳಲು ಪ್ರಯಾಣಿಕರಿಗೆ ರೈಲು, ಬಸ್ ವ್ಯವಸ್ಥೆ ಮಾಡಲಾಗುತ್ತಿದೆ. ಜೂ. ೧ರಿಂದ ದೇಶಾದ್ಯಂತ್ ರೈಲು ಸಂಚಾರ ಆರಂಭವಾಗಲಿದ್ದು, ಎಲ್ಲಾ ರಾಜ್ಯಗಳಿಂದ ಬೆಂಗಳೂರಿಗೆ ರೈಲು ಬರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಉತ್ತರ ಭಾಗದಿಂದ ರಾಜಧಾನಿಗೆ ಸುಮಾರು೨೫-೩೦ಸಾವಿರ ಜನ ಬರುವ ನಿರೀಕ್ಷೆಯಿದೆ. ಹೀಗಾಗಿ ರೈಲ್ವೆ ಇಲಾಖೆ ರೈಲು ಸಂಚಾರಕ್ಕೆ ಅನುಮತಿ ನೀಡಿದೆ.
ರೈಲು ಸಂಚಾರ ಆರಂಭ

Please follow and like us: