ವಸತಿ ಯೋಜನೆಗೆ ಸರ್ಕಾರದಿಂದ ಅನುದಾನ

ರಾಜ್ಯದಲ್ಲಿ ಪ್ರಗತಿಯಲ್ಲಿರುವ ೯.೭೪ ಲಕ್ಷ ಮನೆಗಳನ್ನು ಪರ‍್ಣಗೊಳಿಸಲು ಒಟ್ಟು ೧೦,೧೯೪ ಕೋಟಿ ರೂಪಾಯಿಗಳ ಅನುದಾನದ ಮಂಜೂರಾತಿ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಯಡಿಯೂರಪ್ಪ, ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆ ಹಚ್ಚಿ ಸರಕಾರಕ್ಕೆ ೮,೦೦೦ ಕೋಟಿ ರೂ.ಗಳನ್ನು ಉಳಿತಾಯ ಮಾಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ವಸತಿ ಯೋಜನೆಗಳ ಪಾರರ‍್ಶಕ ಅನುಷ್ಠಾನಕ್ಕೆ ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಿ, ಅನುದಾನ ದುರುಪಯೋಗ ತಡೆಯಲು ಅಭಿವೃದ್ಧಿಪಡಿಸಲಾಗಿರುವ ವಿಜಿಲ್ ಆ್ಯಪ್ ತಂತ್ರಾಂಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Please follow and like us:

Leave a Reply

Your email address will not be published. Required fields are marked *

Next Post

  ಅಧಿಕಾರಿಯೊಬ್ಬರಿಗೆ ಸೋಂಕು ದೃಢ

Mon Jun 1 , 2020
ಬೆಂಗಳೂರಿನ  ಪಾದರಾಯನಪುರದಲ್ಲಿ 67 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಸದ್ಯ 25 ಸಕ್ರಿಯ ಪ್ರಕರಣವಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಡ್ಸನ್ ವೃತ್ತದಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ಕೆಎಎಸ್ ಅಧಿಕಾರಿಯಾಗಿ ಸೋಂಕಿತರು ಶಿಕ್ಷಣ ವಿಭಾಗದಲ್ಲಿ ಸಹಾಯಕ ಆಯುಕ್ತರಾಗಿ ಕೆಲಸ ಮಾಡುತ್ತಿದ್ದರು. ಈ ಅಧಿಕಾರಿ ಮೇ 29ರಂದು ಸೋಂಕಿಗೊಳಗಾಗಿದ್ದ ಜೆಡಿಎಸ್ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರ ಸಂಪರ್ಕಕ್ಕೆ ಬಂದಿದ್ದರು. ಆದ್ದರಿಂದ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ನಂತರ ಕಚೇರಿಯ ಆವರಣ, ನೆಲ ಮಹಡಿ, ಮೊದಲನೇ […]

Advertisement

Wordpress Social Share Plugin powered by Ultimatelysocial