ವಿಶೇಷ ವಿನ್ಯಾಸದ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗು ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ. ಗ್ಲೋವ್ ಬಾಕ್ಸ್ ಟೆಸ್ಟಿಂಗ್ ಬೂತ್ ಹೆಸರಿನ ಈ ವಿಶಿಷ್ಟ ವಿನ್ಯಾಸದ ಬೂತ್ಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇದೊಂದು ವಿಶೇಷ ರೀತಿಯ ಮೊಬೈಲ್ ಸ್ವಾಬ್ ಸ್ವೀಕೃತಿ ಬೂತ್ ಆಗಿದ್ದು ಪರೀಕ್ಷಿಸುವವರಿಗೆ ಹಾಗೂ ಪರೀಕ್ಷೆಗೆ ಒಳಗಾಗುವವರಿಗೆ ಸೋಂಕು ತಗುಲುವ ಯಾವುದೇ ಅಪಾಯವಿಲ್ಲದೆ ಸುಲಭವಾಗಿ ಮತ್ತು ಸುರಕ್ಷಿತವಾಗಿ ಕರ‍್ಯನರ‍್ವಹಿಸಬಹುದೆಂದು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬಸ್, ರೈಲು ದರ ವಸೂಲಿ ಮಾಡದಂತೆ ಸುಪ್ರೀಂ ತಾಕೀತು

Thu May 28 , 2020
ವಲಸೆ ಕರ‍್ಮಿಕರಿಂದ ಯಾವುದೇ ಕಾರಣಕ್ಕೂ ಬಸ್ ಮತ್ತು ರೈಲಿನ ಟಿಕೆಟ್ ದರಗಳನ್ನು ವಸೂಲಿ ಮಾಡಬಾರದು ಎಂದು ಸುಪ್ರೀಂ ಕರ‍್ಟ್ ಕೇಂದ್ರ ಸರಕಾರಕ್ಕೆ ಗುರುವಾರ ತಾಕೀತು ಮಾಡಿದೆ. ರಾಜ್ಯಗಳು ವಲಸೆ ಕರ‍್ಮಿಕರಿಗೆ ಆಹಾರ ನೀಡಬೇಕು ಎಂದೂ ಹೇಳಿರುವ ರ‍್ವೋಚ್ಚ ನ್ಯಾಯಾಲಯ, ರೈಲಿನಲ್ಲಿ ಪ್ರಯಾಣದ ವೇಳೆ ಆಹಾರ ಮತ್ತು ನೀರನ್ನು ನೀಡಬೇಕು ಎಂದೂ ರೈಲ್ವೆ ಇಲಾಖೆಗೆ ಸೂಚಿಸಿದೆ.ಯಾರಾದರು ವಲಸೆ ಕರ‍್ಮಿಕರು ರಸ್ತೆಯಲ್ಲಿ ನಡೆದುಕೊಂಡು ಪ್ರಯಾಣಿಸುತ್ತಿರುವುದು ಕಂಡಲ್ಲಿ ಕೂಡಲೆ ಅವರನ್ನು ಆಶ್ರಯ ಕೇಂದ್ರಕ್ಕೆ ಕರೆತಂದು […]

Advertisement

Wordpress Social Share Plugin powered by Ultimatelysocial