ವುಹಾನ್‌ನಲ್ಲಿ ಕೋವಿಡ್ ವೈರಸ್ ಪತ್ತೆಯೇ ಇಲ್ಲ

ಚೀನಾ: ಜಾಗತಿಕ ಮಹಾಮಾರಿ ಕೊರೊನಾ ವೈರಸ್‌ನ ಉಗಮ ಸ್ಥಾನ ವುಹಾನ್‌ನ ಯಾವುದೇ ಆಸ್ಪತ್ರೆಯಲ್ಲೂ ಈಗ ಕೊರೊನಾ ವೈರಸ್‌ನ ಸೋಂಕಿತರಿಲ್ಲ. ಎಲ್ಲರನ್ನೂ ಬಿಡುಗಡೆ ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಏ. ೨೬ರ ಹೊತ್ತಿಗೆ ವುಹಾನ್‌ನಲ್ಲಿ ಯಾವುದೇ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ. ಪರಿಸ್ಥಿತಿಯನ್ನು ಈ ಹಂತಕ್ಕೆ ನಿಯಂತ್ರಿಸಲು ಶ್ರಮಿಸಿದ ವುಹಾನ್ ಮತ್ತು ಅಲ್ಲಿನ ಆರೋಗ್ಯ ಸಿಬ್ಬಂದಿಗೆ ಧನ್ಯವಾದಗಳು ಎಂದು ರಾಷ್ಟ್ರೀಯ ಆರೋಗ್ಯ ಆಯೋಗದ ವಕ್ತಾರ ಮಿ ಫೆಂಗ್ ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಉತ್ತಮ ಪರೀಕ್ಷಾ ಸಲಕರಣೆಗಳಿದ್ದರೆ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯ

Sun Apr 26 , 2020
ನವದೆಹಲಿ: ಕೊರೊನಾ ವೈರಸ್ ಭೀತಿಯಲ್ಲಿ ಇರುವ ಜನರಿಗೆ ಅದರ ವಿರುದ್ಧ ಹೋರಾಡಲು ಪತ್ತೆಹಚ್ಚುವ ಉತ್ತಮ ಪರೀಕ್ಷಾ ಸೌಲಭ್ಯಗಳು ಇಲ್ಲದೇ ಹೋದರೆ ಕೋವಿಡ್-೧೯ ಸವಾಲುಗಳನ್ನು ಜಯಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial