ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ವೆಂಕಟೇಶ್ ಎಂಬಾತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳುರು ಗ್ರಾಮಂತರ ಜಿಲ್ಲೆಯ ನೆಲಮಂಗಲ ಪಟ್ಟದ ಕುಣಿಗಲ್ ವೃತ್ತದಲ್ಲಿ ನಡೆದಿದೆ. ಈ ಕುರಿತು ನೆಲಮಂಗಲ ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಸುಮಾರು ೭೫ ರಿಂದ ೮೦ ಎಕರೆಗಳಷ್ಟಿರುವ ಮಾದವಾರ ಕೆರೆ

Sat Jul 25 , 2020
ದಾಸರಹಳ್ಳಿ ಸಮೀಪದ  ದಾಸನಪುರ ಹೋಬಳಿಯ ಮಾದಾವರ ಗ್ರಾಮದ ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಲೋಕಾಯ್ತಕ ಕೋರ್ಟ್ ಅಧಿಕಾರಿಗಳಿಗೆ ಆದೇಶ ನೀಡಿದೆ. ಆದರೆ ಅಧಿಕಾರಿಗಳು ತೆರವು ಕಾರ್ಯ ಮಾಡಿಲ್ಲ. ಕೂಡಲೇ ಅಧಿಕಾರಿಗಳು ಒತ್ತುವರಿ ಜಾಗವನ್ನು ತೆರವುಗೊಳಿಸಬೇಕೆಂದು  ತಿಪ್ಪನಹಳ್ಳಿ ಟಿ.ಎನ್ ರಾಮಕೃಷ್ಣಪ್ಪ ಒತ್ತಾಯಿಸಿದ್ದಾರೆ.  ದಾಸನಪುರ ಹೋಬಳಿ ಮಾದಾವರ ಕೆರೆಯ ಸುಮಾರು 75ರಿಂದ 80 ಎಕರೆಗಳಷ್ಟಿದ್ದು ಅದರಲ್ಲಿ 20ಎಕರೆಗೂ ಹೆಚ್ಚು  ಜಾಗವನ್ನು ಜಿಂದಾಲ್ ಕಂಪನಿ  ಒತ್ತುವರಿ ಮಾಡಿಕೊಂಡಿದೆ. ಈ ಬಗ್ಗೆ 2009ರಲ್ಲಿ ಲೋಕಾಯುಕ್ತ ಕೋರ್ಟ್ […]

Advertisement

Wordpress Social Share Plugin powered by Ultimatelysocial