ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಮುಚ್ಚಲಾಗಿದ್ದ ಶಾಲಾ ಕಾಲೇಜಿಗಳನ್ನು ಪುನರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಅಧಿಕಾರಿಗಳ ಜೊತೆ ಚಿಂತನೆ ನಡೆಸುತ್ತಿದ್ದು, ಜುಲೈ ತಿಂಗಳಲ್ಲಿ ಇದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ.
ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಾಗೂ ಎಸ್‌ಡಿಎಂಸಿ ಸದಸ್ಯರು ಪೋಷಕರ ಅಭಿಪ್ರಾಯ ಸಂಗ್ರಹಿಸಿ ನಂತರ ತೀರ್ಮಾನಿಸಲಾಗುವುದು ಎಂದರು.
ಕೊರೊನಾ ನಿಯಂತ್ರಣದ ದೃಷ್ಟಿಯಿಂದ ಶಾಲೆ ಪ್ರಾರಂಭವಾದ ನಂತರ ಸ್ಕೂಲ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಾಲೆ ಪುನರಾರಂಭ/ ಪೋಷಕರ ಅಭಿಪ್ರಾಯ ಸಂಗ್ರಹ

Please follow and like us: