ಶಿವಮೊಗ್ಗಕ್ಕೂ ಕಾಲಿಟ್ಟ ಡೆಡ್ಲಿ ವೈರಸ್‌ ಕೊರೊನಾ

ಗ್ರೀನ್‌ ಜೋನ್‌ನಲ್ಲಿದ್ದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೂ ಡೆಡ್ಲಿ ವೈರಸ್‌ ಕೊರೋನಾ ಕಾಲಿಟ್ಟಿದ್ದು, ಎಂಟು ಮಂದಿಗೆ ಕೊರೊನಾ ಸೊಂಕು ಧೃಡಪಟ್ಟಿದೆ ಎಂದು  ಸಚಿವ  ಕೆ ಎಸ್ ಈಶ್ವರಪ್ಪ  ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,  8 ಮಂದಿಗೆ ಕೊರೊನಾ ವೈರಸ್‌ ಇರುವುದು  ಧೃಡಪಟ್ಟಿದೆ. ಜಿಲ್ಲೆಯ ಶಿಕಾರಿಪುರ ಮೂಲದ 8 ಮಂದಿ ಹಾಗೂ  ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್‍ನ ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದರು, ಇದೇ ವೇಳೆ ಅವರನ್ನು ಶಿವಮೊಗ್ಗದ ಬಾಪೂಜಿನಗರದ ಹಾಸ್ಟೆಲ್‍ವೊಂದರಲ್ಲಿ ಕ್ವಾರಂಟೈನ್ ಮಾಡಿ ನಿಗವಹಿಸಲಾಗಿತ್ತು, ಈಗ ವೈದ್ಯಕೀಯ ವರದಿ ಬಂದಿದ್ದು, 8 ಮಂದಿಗೆ ಸೊಂಕು ಇರೋದು ಧೃಡಪಟ್ಟಿದೆ ಎಂದು ಹೇಳಿದರು.

ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ :ಖಂಡ್ರೆ

Sun May 10 , 2020
ಬೆಂಗಳೂರು: ರಾಜ್ಯಕ್ಕೆ ಮರಳಲಿಚ್ಚಿಸುವ ಕನ್ನಡಿಗರಿಗೆ ಸರ್ಕಾರದಿಂದ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನ್ಯಾಯವಾಗಿದೆ ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ. ಇರುವಾಗಲೇ ಬದುಕು ಕಲ್ಪಿಸುವುದು ಸರ್ಕಾರದ ಕರ್ತವ್ಯ. ವಲಸೆ ಕಾರ್ಮಿಕರ ವಿಚಾರದಲ್ಲಿ ಮಾನವೀಯತೆಯಿಂದ ವರ್ತಿಸಿ ಲಾಕ್​ಡೌನ್ ಅವಧಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದೆ ಸರ್ಕಾರ ಅಥವಾ ದಾನಿಗಳು ನೀಡುವ ದವಸ, ಧಾನ್ಯಕ್ಕೆ ಕೈಯೊಡ್ಡಲು ಮನಸ್ಸು ಒಪ್ಪದೆ ಸಾವಿರಾರು ಸ್ವಾಭಿಮಾನಿ ಕಾರ್ಮಿಕರು ತಮ್ಮ ತಮ್ಮ […]

Advertisement

Wordpress Social Share Plugin powered by Ultimatelysocial