ಸವಾಲಿಗೆ ಬೆನ್ನು ಹಾಕಿ ಹೋಗುವವನು ನಾನಲ್ಲ : ಈಶ್ವರಪ್ಪ

“ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜಕೀಯ ಸಲ್ಲದು ಎಂದು ಸಚಿವ ಕೆ.ಎಸ್. ಈಶ್ವರಪ್ಪ  ಹೇಳಿದ್ದಾರೆ., ಚಿತ್ರದುರ್ಗದಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಅವರು, ನರೇಗಾ ಬಗ್ಗೆ ಚರ್ಚಿಸಲು ಎಲ್ಲಿಗೆ ಬೇಕಾದರೂ ಬರಲು ನಾನು ಸಿದ್ದ. ಸವಾಲಿಗೆ ಬೆನ್ನು ಹಾಕಿ ಹೋಗುವವನು ನಾನಲ್ಲ”. “ಡಿಕೆಶಿ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬರಲಿ. ಡಿಕೆಶಿ ಸಚಿವರಾಗಿದ್ದಾಗ ಲೂಟಿ ಹೊಡೆದಿದ್ದು ಯಾರು? ಅವರು ಒಳ್ಳೆಯ ಕೆಲಸ ಮಾಡಿದ್ದಾರಾ, ಭ್ರಷ್ಟಾಚಾರ ಮಾಡಿದ್ದಾರಾ ಎಂಬುದು ಚರ್ಚೆ ಆಗಲಿ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

 ಐಟಿ ಉದ್ಯೋಗಿಗಳ ವರ್ಕ್ಫ್ರಂ ಹೋಮ್ ಅವಧಿ ವಿಸ್ತರಣೆ

Tue Apr 28 , 2020
ನವದೆಹಲಿ: ಕೊರೊನಾ ಲಾಕ್‌ಡೌನ್ ಹಿನ್ನಲೆ ಐಟಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ನಿರ್ಧರಿಸಿತ್ತು. ಆ ಆದೇಶವನ್ನು ಜುಲೈ ೩೧ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಎಲೆಕ್ಟಾçನಿಕ್ಸ್ ಮತ್ತು ಸಂವಹನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಓಡಿಶಾ ಸೇರಿದಂತೆ ವಿವಿಧ ರಾಜ್ಯಗಳ ಕೋರಿಕೆಯ ಮೇರೆಗೆ ಗೃಹ ನೀತಿಯಿಂದ ಕೆಲಸವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ವಿಷಯದ ಬಗ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರತಿ ರಾಜ್ಯದ ಐಟಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು. […]

Advertisement

Wordpress Social Share Plugin powered by Ultimatelysocial