ಸ್ಯಾಂಡಲ್ ವುಡ್  ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಸ್ಯಾಂಡಲ್ ವುಡ್ ನಟ ಚಿರಂಜೀವಿ ರ‍್ಜಾ (೩೯ ರ‍್ಷ) ಇಹಲೋಕವನ್ನು ತ್ಯೆಜಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಚಿರಂಜೀವಿ ರ‍್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದೆರಡು ದಿನಗಳಿಂದಲೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚಿರಂಜೀವಿ ರ‍್ಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಮಧ್ಯಾಹ್ನ ೩.೩೦ರ ಸುಮಾರಿಗೆ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಕನ್ನಡ ಖ್ಯಾತ ನಟರಾಗಿರುವ ಚಿರಂಜೀವಿ ರ‍್ಜಾ ವಾಯುಪುತ್ರ, ಗಂಡೆದೆ, ಚಿರು, ದಂಡಂ ದಶಗುಣಂ, ವರದನಾಯಕ, ಕೆಂಪೇಗೌಡ, ಚಂದ್ರಲೇಖ, ಅಜಿತ್, ರುದ್ರತಾಂಡವ, ಆಟಗಾರ, ರಾಮಲೀಲಾ, ರ‍್ಜರಿ, ಅಮ್ಮ ಐ ಲವ್ ಯು,ಸಿಂಗA ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ದೆಹಲಿ ಮುಖ್ಯ ಮಂತ್ರಿಗೆ ಕೊರೊನಾ ಲಕ್ಷಣಗಳು

Mon Jun 8 , 2020
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಲ್ಲಿ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರುವ ಕೇಜ್ರಿವಾಲ್ ಅವರು ಸ್ವತಃ ಐಸೋಲೇಷನ್ ನಲ್ಲಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನದ ವೇಳೆ ಕೇಜ್ರಿವಾಲ್ ಅವರಲ್ಲಿ ಜ್ವರ, ಗಂಟಲು ಕೆರೆತದಂತಹ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಸಿ, ಐಸೋಲೇಷನ್ ನಲ್ಲಿದ್ದಾರೆಂದು ತಿಳಿದು ಬಂದಿದೆ. ವೈರಸ್ ಲಕ್ಷಣಗಳು ಕಂಡು ಬಂದ […]

Advertisement

Wordpress Social Share Plugin powered by Ultimatelysocial