ಹಬ್ಬದೂಟಕ್ಕೆ ಕಾಳಿಂಗ ಸರ್ಪ ಬಲಿ

 

ಗುವಾಹಟಿ: ದೇಶದಾದ್ಯಂತ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ಆದೇಶಿಸಿಸಲಾಗಿದೆ. ಆದ್ರೆ ಅರುಣಾಚಲ ಪ್ರದೇಶದಲ್ಲಿ ಬೇಟೆಗಾರರ ಗುಪೊಂದು ಹಬ್ಬದೂಟಕ್ಕಾಗಿ ೧೨ ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊಂದಿರುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಿಬಿಎಂಪಿ ಬಜೆಟ್ ಮಂಡನೆ

Mon Apr 20 , 2020
ಬೆಂಗಳೂರು.ಏ.೨೦: ಬಿಬಿಎಂಪಿಯ ತೆರಿಗೆ ಮತ್ತು ರ‍್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ್ ೨೦೨೦-೨೧ನೇ ಸಾಲಿನ ಬಜೆಟ್ ಮಂಡಿಸಿದರು. ಬಜೆಟ್‌ನಲ್ಲಿ ಸರ್ವ ಶಿಕ್ಷಣ, ಶುದ್ಧ ಕುಡಿಯುವ ನೀರು, ಪರಿಸರ ಸಂರಕ್ಷಣೆ ಹಾಗೂ ಮೂಲಸೌಕರ್ಯಕ್ಕೆ ಅದ್ಯತೆ. ಪ್ರತಿ ಗೃಹೋಪಯೋಗಿ ಕೆಲಸಗಳಿಗೆ ತಿಂಗಳಿಗೆ ೧೦ ಸಾವಿರ ಲೀಟರ್ ನೀರು ಪೂರೈಕೆ. ಇದಕ್ಕಾಗಿ ಬಜೆಟ್‌ನಲ್ಲಿ ₹43 ಕೋಟಿ ಕಾಯ್ದಿರಿಸಲಾಗಿದೆ. Please follow and like us:

Advertisement

Wordpress Social Share Plugin powered by Ultimatelysocial