ದಿನೆ ದಿನೇ ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಹಟ್ಟಹಾಸ ಹೆಚ್ಚುತ್ತಲೇ ಇದೆ, ಅದೇ ರೀತಿ ಬೆಂಗಳೂರಿನ ಮಹದೇವಪುರದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಲೋಕೇಶ್ವರ ರಾವ್ (31) ಎಂಬ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಉದಯನಗರ ಮುಖ್ಯರಸ್ತೆಯ ಬಳಿ ಇದ್ದಾಗ ಅಲ್ಲಿಗೆ ಆಗಮಿಸಿದ ದುಷ್ಕರ್ಮಿಗಳ ತಂಡ ಏಕಾಏಕಿ ಮಾರಕಾಸ್ತ್ರಗಳಿಂದ ಲೋಕೇಶ್ವರ ರಾವ್ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದೆ.
ಹಳೇ ವೈಷಮ್ಯ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

Please follow and like us: