ಹಾಟ್‌ಸ್ಪಾಟ್‌ಗಳಲ್ಲಿ ಲಾಕ್ ಡೌನ್ ಮುಂದುವರಿಕೆ

ಹೊಸದಿಲ್ಲಿ: ದೇಶದಲ್ಲಿ ಕೊರೋನ ವೈರಸ್ ಹರಡುವುದನ್ನು ತಡೆಗಟ್ಟಲು ಕೇಂದ್ರ ಜಾರಿಗೊಳಿಸಿರುವ ಲಾಕ್‌ಡೌನ್ ಹಾಟ್‌ಸ್ಪಾಟ್‌ಗಳಲ್ಲಿ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಡೆದ ವಿಡಿಯೋ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳಿಗೆ ತಿಳಿಸಿದರು. ಕೋವಿಡ್ -೧೯ಗೆ ಸಂಬಂಧಿಸಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿದ ಪಿಎಂ ಮೋದಿ ಮೇ ೩ಕ್ಕೆ ಎರಡನೇ ಹಂತದ ಲಾಕ್ ಡೌನ್ ಕೊನೆಗೊಳ್ಳಲಿದ್ದು, ಬಳಿಕ ದೇಶಾದ್ಯಂತ ಲಾಕ್‌ಡೌನ್ ವಿಸ್ತರಿಸುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಲಾಕ್ ಡೌನ್ ಹಿನ್ನೆಲೆ ದೇಶದ ಆರ್ಥಿಕತೆಗೆ ತೀವ್ರ ಪೆಟ್ಟಾಗಿದೆ

Mon Apr 27 , 2020
ಕೊರೋನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆಗೆ ತೀವ್ರ ಪೆಟ್ಟಾಗಿದೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಟ್ವೀಟ್  ಮಾಡಿರುವ ಅವರು, ‘ಮುಂದಿನ ದಿನಗಳಲ್ಲಿ ಹಸಿವು-ನಿರುದ್ಯೋಗದಂತಹ ಗಂಭೀರ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ರಾಜ್ಯ ಸರ್ಕಾರಗಳು ಕೂಡಲೇ ಈ ಸಮಸ್ಯೆಗಳ ನಿರ್ವಹಣೆಗೆ ಮಾರ್ಗೋಪಾಯ ಹುಡುಕಬೇಕು . ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ […]

Advertisement

Wordpress Social Share Plugin powered by Ultimatelysocial