ಹಿಟ್ ಆಯ್ತು ಮೊಬೈಲ್ ಪೆಟ್ರೋಲ್ ಬಂಕ್

ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಮಾಡಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಆದರೆ ರತನ್ ಟಾಟಾ ಅವರ ಸ್ಟಾರ್ಟ್ ಅಪ್ ಕಂಪನಿಯು ಈ ಸಮಯದಲ್ಲಿ ಲಾಭ ಪಡೆದಿದೆ. ಈ ಟಾಟಾ ಕಂಪನಿಯು ಮೊಬೈಲ್ ಪೆಟ್ರೋಲ್ ಪಂಪ್ ಸೇವೆ ನೀಡುತ್ತದೆ. ಕಂಪನಿಯ ಹೋಮ್ ಡಿಲೆವರಿ ಮಾದರಿಯಿಂದಾಗಿ ಈ ಕಂಪನಿಯ ಬೇಡಿಕೆ ಹೆಚ್ಚಾಗಿದೆ. ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಪುಣೆ ಮೂಲದ ರೆಪೊಸ್ ಎನರ್ಜಿ ಈಗ ೩೦೦ ಕ್ಕೂ ಹೆಚ್ಚು ಮೊಬೈಲ್ ಪೆಟ್ರೋಲ್ ಪಂಪ್‌ಗಳನ್ನು ಹೊಂದಿದೆ. ಭಾರತದಾದ್ಯಂತ ೯೦ ನಗರಗಳಲ್ಲಿ ಇದು ಸೇವೆ ನೀಡ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಹಬ್ಬದೂಟಕ್ಕೆ ಕಾಳಿಂಗ ಸರ್ಪ ಬಲಿ

Mon Apr 20 , 2020
  ಗುವಾಹಟಿ: ದೇಶದಾದ್ಯಂತ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ಆದೇಶಿಸಿಸಲಾಗಿದೆ. ಆದ್ರೆ ಅರುಣಾಚಲ ಪ್ರದೇಶದಲ್ಲಿ ಬೇಟೆಗಾರರ ಗುಪೊಂದು ಹಬ್ಬದೂಟಕ್ಕಾಗಿ ೧೨ ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊಂದಿರುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Please follow and like us:

Advertisement

Wordpress Social Share Plugin powered by Ultimatelysocial