ಹುಬ್ಬಳ್ಳಿಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ

ಹುಬ್ಬಳ್ಳಿಯಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿಯಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ. 58 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಹುಬ್ಬಳ್ಳಿಯ ಗಿರಿಣಿಚಾಳ ನಿವಾಸಿಯಾಗಿದ್ದ ಇವರು ಮುಂಬೈನಿಂದ ವಾಪಸ್ಸಾಗಿದ್ದರು ಎನ್ನಲಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಕ್ರಿಕೆಟಿಗ ಥಾಂಪಿ ಕೊಲೆ

Wed Jun 10 , 2020
೬ ಪ್ರಥಮ ದರ್ಜೆ ಕ್ರಿಕೆಟಿನಲ್ಲಿ ಕೇರಳ ತಂಡವನ್ನು ಪ್ರತಿನಿಧಿಸಿದ್ದ ಜಯಮೋಹನ್ ಥಾಂಪಿ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ಮನ್ ಎಂದೇ ಗುರುತಿಸಿಕೊಂಡಿದ್ದರು. ಆದರೆ ೬೪ ವರ್ಷದ ಮಾಜಿ ಕ್ರಿಕೆಟಿಗ ಜಯಮೋಹನ್ ಅವರು ಮೂಲತಃ ಮನಕಾಡ್ನವರು, ಸ್ವತಃ ಅವರ ಮಗನೇ ಅವರನ್ನು ಬಲವಾಗಿ ತಳ್ಳಿದ ಕಾರಣ ಹಣೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಥಾಂಪಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಅವರದ್ದೇ ಮನೆಯಲ್ಲಿ ಸೋಮವಾರ ಪತ್ತೆಯಾಗಿದೆ, ಆದ್ದರಿಂದ […]

Advertisement

Wordpress Social Share Plugin powered by Ultimatelysocial