ಹೊಸಕೋಟೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಂತಿಮ?

ಬೆಂಗಳೂರು, ಅಕ್ಟೋಬರ್ 02 : ಚುನಾವಣಾ ಆಯೋಗ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರ ಉಪ ಚುನಾವಣೆ ರಾಜ್ಯದ ಗಮನ ಸೆಳೆದಿದೆ. ಎಂಟಿಬಿ ನಾಗರಾಜ್ ಸೋಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಎಂಟಿಬಿ ನಾಗರಾಜ್ 2018ರ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದ ಅವರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ಎಚ್ ಡಿ ಕುಮಾರಸ್ವಾಮಿಗೆ ಎಲ್ಲಿದೆ ನೈತಿಕತೆ?; ವಿಜಯೇಂದ್ರ

Wed Oct 2 , 2019
ದಾವಣಗೆರೆ, ಸೆಪ್ಟೆಂಬರ್ 30: ” ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ವಿಚಾರಕ್ಕೆ ತಂತಿ ಮೇಲಿನ ನಡಿಗೆ ಎಂದು ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ” ಎಂದು ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದರು. ದಾವಣಗೆರೆ ನಗರದ ತೊಗಟವೀರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಯುವಮೋರ್ಚಾ ಕಾರ್ಯಕ್ರಮಕ್ಕೆ ಬರುವ ಮುನ್ನ ಮಾತನಾಡಿ, ಯಡಿಯೂರಪ್ಪ ಹುಟ್ಟು ಹೋರಾಟಗಾರರು. ಅವರು ಹೋರಾಟದ ಹಿನ್ನೆಲೆಯಲ್ಲಿ ಹೇಳಿರಬಹುದು. ಪಕ್ಷ ಸಂಘಟನೆ, ಹೊಂದಾಣಿಕೆಯಿಂದ ಸರ್ಕಾರ ಮುನ್ನಡೆಯುತ್ತಿರುವ ಬಗ್ಗೆ ಹಿರಿಯರು […]

Advertisement

Wordpress Social Share Plugin powered by Ultimatelysocial