ಅಂಕೋಲಾ : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವಿವಾಹಿತ!

ಅಂಕೋಲಾ : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಿವಾಹಿತನೋರ್ವ ಅತ್ಯಾಚಾರ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಗಸೂರಿನಲ್ಲಿ ನಡೆದಿದೆ.ಸಂತೃಸ್ಥ ಬಾಲಕಿಯ ತಾಯಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ದೂರು ನೀಡಿದ್ದಾಳೆ. ಸದ್ಯ ಅಜಿತ್ ತಲೆ ಮರೆಸಿಕೊಂಡಿದ್ದಾನೆ. ಪೊಲೀಸರು ಈತನ ಹುಡುಕಾಟ ನಡೆಸಿದ್ದಾರೆ.ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವರದಿ ನಂತರ ಜಿಲ್ಲಾ ಪಂಚಾಯಿತಿ ಚುನಾವಣೆ: ಈಶ್ವರಪ್ಪ

Sun Jan 30 , 2022
ಶಿವಮೊಗ್ಗ: ಚುನಾವಣಾ ತಕರಾರು ಅರ್ಜಿಗಳ ಇತ್ಯರ್ಥಕ್ಕೆ ನೇಮಿಸಲಾಗಿರುವ ಲಕ್ಷ್ಮೀನಾರಾಯಣ ನೇತೃತ್ವದ ಸಮಿತಿ ವರದಿ ಸಲ್ಲಿಸಿದ ತಕ್ಷಣ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕ್ಷೇತ್ರಗಳ ವಿಂಗಡಣೆ, ಮೀಸಲಾತಿ ಸೇರಿ 780ಕ್ಕೂ ಹೆಚ್ಚು ತಕರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿಗಳನ್ನು ಪರಿಶೀಲಿಸಿದ ನಂತರ ನಿಯಮಗಳಿಗೆ ತಿದ್ದುಪಡಿ ತಂದು ಚುನಾವಣೆ ನಡೆಸಲು ಚಿಂತನೆ ನಡೆದಿದೆ. ಸಮಿತಿಯ ವರದಿ ಬಂದ […]

Advertisement

Wordpress Social Share Plugin powered by Ultimatelysocial