ಅಪಘಾತದಲ್ಲಿ ಸಶಸ್ತ್ರ ಮೀಸಲು ಪೊಲೀಸ್ ಪೇದೆ ಸಾವು

ಬೆಳಗಾವಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಪೇದೆ ಯಾಗಿ ಕರ‍್ಯ ನರ‍್ವಹಿಸುತಿದ್ದ ಶಿವಪ್ಪ ನಾಮದೇವ್ ಕೋಳಿ ಪೊಲೀಸ್ ಪೇದೆ ಕೋಳಿಗುಡ್ಡ ಗ್ರಾಮದಲ್ಲಿ ಅಪಘಾತವಾದಿಂದ ಗಂಭಿರವಾಗಿ ಗಾಯಗೊಂಡು ಸಾವನಪ್ಪಿದ್ದಾರೆ. ಗೂಡ್ಸ್ ವಾಹನ ರಭಸದಿಂದ ಗುದ್ದಿದ ಪರಿಣಾಮ ಪೇದೆ ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಾಜ್ ಆಸ್ಪತ್ರೆಗೆ ಕರೆದೊಯುತ್ತಿರುವಾಗ ಮರ‍್ಗ ಮಧ್ಯದಲ್ಲಿ ಪೇದೆ ಸಾವನಪ್ಪಿದ್ದು, ಹಾರೂಗೇರಿ ಪೊಲೀಸ ವ್ಯಾಪ್ತಿಯಲ್ಲಿ ಘಟನೆ ನಡೆದ್ದಿದೆ.

Please follow and like us:

Leave a Reply

Your email address will not be published. Required fields are marked *

Next Post

ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಮಾತನಾಡ್ತಾರೆ-ಸಿ.ಟಿ.ರವಿ

Sat Aug 1 , 2020
ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಮಾತನಾಡ್ತಾರೆ. ಭೂತದ ಬಾಯಲ್ಲಿ ಭಗವದ್ಗೀತೆ ಬರೋದಕ್ಕೂ ಇದಕ್ಕೂ ವ್ಯತ್ಯಾಸವಿಲ್ಲ” ಎಂದು ಡಿ.ಕೆ.ಶಿವಕುಮಾರ್ ಆರೋಪಕ್ಕೆ ಸಚಿವ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, “ಡಿಕೆಶಿ ನನ್ನನ್ನು ನೇಣಿಗೆ ಏರಿಸಲಿ ಎಂದಿದ್ದಾರೆ. ಅವರು ಪ್ರಾಮಾಣಿಕರಾ ಎಂದು  ಅವರ ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಲಿ. ಕಾಂಗ್ರೆಸಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ. ಇಂಟರ್ ನಲ್ ಕಾಂಪಿಟೇಷನ್ ನಡೆಯುತ್ತಿರಬಹುದು” ಎಂದು ವ್ಯಂಗ್ಯವಾಡಿದರು. ಕೋವಿಡ್ ವಿಚಾರದಲ್ಲಿ ಭ್ರಷ್ಟಾಚಾರದ ಆಲೋಚನೆಯೂ ತಪ್ಪು. ಆಧಾರ […]

Advertisement

Wordpress Social Share Plugin powered by Ultimatelysocial