ಅಮೆರಿಕಾ ತಡೆಗೋಡೆ ಕುಸಿತ

ಮೆಕ್ಸಿಕೋದಿಂದ ಅಮೆರಿಕಕ್ಕೆ ಅಕ್ರಮವಾಗಿ ಬರುವ ವಲಸೆಗಾರರನ್ನು ತಡೆಯಲು ನಿರ್ಮಿಸಲಾಗುತ್ತಿರುವ ತಡೆಗೋಡೆಯ ಭಾಗ ಕುಸಿದಿದೆ. ಹೆನ್ನಾ ಚಂಡಮಾರುತದಿAದಾಗಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆ, ಪ್ರವಾಹದ ರಭಸವನ್ನು ಎದುರಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮಹತ್ವಾಕಾಂಕ್ಷಿ ಯೋಜನೆ ವಿಫಲವಾಗಿದೆ. ಮೆಕ್ಸಿಕೋದಿಂದ ಅಮೆರಿಕಕ್ಕೆ ಬರುವ ಅಕ್ರಮ ವಲಸಿಗರನ್ನು ತಡೆಯಲು ೧.೬೧ ಲಕ್ಷ ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಿಸುವ ಘೋಷಣೆ ಮಾಡಿದ್ದರು. ಈಗಾಗಲೇ ೮೨,೨೦೦ ಕೋಟಿ ರೂ. ಮೊತ್ತ ಖರ್ಚು ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಿ ನೌಕರರ ಸಾಂದರ್ಭಿಕ ರಜೆಗೆ ಸರ್ಕಾರದ ಒಪ್ಪಿಗೆ

Tue Jul 28 , 2020
ಕೊರೊನಾ ನಿರ್ಬಂಧಿತ ವಲಯಗಳಲ್ಲಿ ವಾಸವಿದ್ದು, ಕಚೇರಿಗೆ ಬರಲು ಸಾಧ್ಯವಾಗದ ಮತ್ತು ಸೋಂಕಿಗೆ ಒಳಗಾಗಿ ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಸಂಬAಧ ಸರ್ಕಾರಕ್ಕೆ ಮನವಿ ಮಾಡಿ ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ಕೋರಿಕೆ ಸಲ್ಲಿಸಿತ್ತು. ಈ ಕೋರಿಕೆಗೆ ಮನ್ನಣೆ ನೀಡಿರುವ ಸರ್ಕಾರ, ಕರ್ನಾಟಕ ಸಿವಿಲ್ ಸೇವೆಗಳ ನಿಯಮಾವಳಿಗೆ ತಿದ್ದುಪಡಿ ಮಾಡಿದೆ. ರಾಜ್ಯ […]

Advertisement

Wordpress Social Share Plugin powered by Ultimatelysocial