ಅಯೋಧ್ಯೆ ರಾಮ ಮಂದಿರ ನಿರ್ಮಾಣ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಗೆ ಅನುಮತಿ ಕೋರಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದು, ಹೆಚ್ಚು ಕಡಿಮೆ ಆ.5ರಂದು ಪೂಜೆ ನೆರವೇರಲಿದೆ.ಭೂಮಿ ಪೂಜೆಯ ತಾತ್ಕಾಲಿಕ ದಿನಾಂಕವನ್ನು ಟ್ರಸ್ಟ್ ನಮೂದಿಸಿದ್ದು, ಅಂತಿಮ ನಿರ್ಧಾರವನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಕೈಗೊಳ್ಳಲಿದೆ.ಶನಿವಾರ ಅಯೋಧ್ಯೆಯ ಸರ್ಕ್ಯುಟ್ ಹೌಸ್ ನಲ್ಲಿ ಟ್ರಸ್ಟ್ ನ ಸಭೆ ನಡೆಸಲಾಗಿತ್ತು.ನಂತರ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಕೊರೋನಾ ಸೋಂಕಿನ ಕಾರಣ ಭೂಮಿ ಪೂಜೆಯ ದಿನಾಂಕವನ್ನು ನಾವು ಪ್ರಧಾನಿ ಕಚೇರಿಗೆ ಕಳುಹಿಸಿದ್ದೇವೆ.ಅಲ್ಲಿ ಪೂಜೆಯ ದಿನಾಂಕ ಅಂತಿಮವಾಗಲಿದೆ ಎಂದರು. ಹೆಚ್ಚು ಕಡಿಮೆ ಆಗಸ್ಟ್ 5 ರಂದು ಭೂಮಿ ಪೂಜೆ ನೆರವೇರುವುದು ಖಚಿತ ಎಂದೂ ಹೇಳಲಾಗಿದೆ.

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ದೇಶದ ವಿಷಯದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ

Sun Jul 19 , 2020
ಕೊರೋನಾ ವೈರಸ್, ದೇಶೀಯ ಉತ್ಪನ್ನ ಮತ್ತು ಚೀನಾದೊಂದಿಗೆ ಗಡಿ ವಿವಾದ ವಿಷಯದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್-೧೯ ಪರೀಕ್ಷೆಯನ್ನು ನಿರ್ಬಂಧಗೊಳಿಸಿ ಸಾವಿನ ಸಂಖ್ಯೆಯನ್ನು ತಪ್ಪಾಗಿ ವರದಿ ಮಾಡುತ್ತಿದೆ. ಜಿಡಿಪಿ ವಿಚಾರದಲ್ಲಿ ಹೊಸ ಲೆಕ್ಕಾಚಾರ ವಿಧಾನಗಳನ್ನು ಅನುಸರಿಸುತ್ತಿದೆ. ಇನ್ನು ಮಾಧ್ಯಮಗಳನ್ನು ಹೆದರಿಸುವ ಮೂಲಕ ಚೀನಾ ಆಕ್ರಮಣಶೀಲತೆ ತೋರಿಸುತ್ತಿದೆ, ಭ್ರಮೆ ಶೀಘ್ರವೇ ಮುರಿಯಲಿದ್ದು ಇದಕ್ಕೆ […]

Advertisement

Wordpress Social Share Plugin powered by Ultimatelysocial