ಆಂಧ್ರಪ್ರದೇಶ: ಜೀಪ್- ಲಾರಿ ನಡುವೆ ಅಪಘಾತ- ಐವರ ಸಾವು

ಅನ್ನಮಯ್ಯ(ಆಂಧ್ರಪ್ರದೇಶ): ಜೀಪ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 5 ಮಂದಿ ಮೃತಪಟ್ಟು, 15ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ.

ಗಾಯಗೊಂಡಿರುವವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಅಪಘಾತದಲ್ಲಿ ಒಟ್ಟು ಐದು ಜನರು ಸಾವಿಗೀಡಾಗಿದ್ದು, ಗಾಯಾಳುಗಳ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ’ಎಂದು ಮೆಥಂಪಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗಬಾಬು ಎಎನ್‌ಐಗೆ ತಿಳಿಸಿದ್ದಾರೆ.

ಕೇರಳದಲ್ಲಿ ಮತ್ತೊಬ್ಬರಿಗೆ ನಿಪಾ ದೃಢ: ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

Please follow and like us:

tmadmin

Leave a Reply

Your email address will not be published. Required fields are marked *

Next Post

ಸರ್ ಎಂ ವಿಶ್ವೇಶ್ವರಯ್ಯ ಜನ್ಮದಿನ, ಎಂಜಿನಿಯರ್ ಗಳ ದಿನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಶುಭಾಶಯ

Fri Sep 15 , 2023
ಇಂದು ಸೆಪ್ಟೆಂಬರ್ 15, ಎಂಜಿನಿಯರ್ ಗಳ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ನ್ನು ಭಾರತದಲ್ಲಿ ಎಂಜಿನಿಯರ್ಸ್ ಡೇ ಎಂದು ಆಚರಣೆ ಮಾಡಲಾಗುತ್ತದೆ. ಭಾರತದ ಮಹಾನ್ ಎಂಜಿನಿಯರ್ ಮತ್ತು ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನೇ ದೇಶದಲ್ಲಿ ಇಂಜಿನಿಯರ್ಸ್ ಡೇ ಎಂದು ಆಚರಿಸುತ್ತಾರೆ. ನವದೆಹಲಿ: ಇಂದು ಸೆಪ್ಟೆಂಬರ್ 15, ಎಂಜಿನಿಯರ್ ಗಳ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ನ್ನು ಭಾರತದಲ್ಲಿ ಎಂಜಿನಿಯರ್ಸ್ ಡೇ ಎಂದು ಆಚರಣೆ ಮಾಡಲಾಗುತ್ತದೆ. […]

Advertisement

Wordpress Social Share Plugin powered by Ultimatelysocial