ಆಗಸ್ಟ್ ೧೫ ನಂತರ ಕೆಟ್ಟ ಪರಿಸ್ಥಿತಿ ಎದುರಾಗಲಿದೆ

ಕೆಟ್ಟ ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ಸಿದ್ಧವಾಗುತ್ತಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು,ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಪ್ರಕರಣಗಳು ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಲಾಕ್‌ಡೌನ್ ಸಡಿಲಿಕೆಯ ನಂತರ ಕೊರೊನಾ ಪ್ರಕರಣಗಳು ಮತ್ತಷ್ಟು ಹೆಚ್ಚಾಗಿವೆ. ಮಾರ್ಚ್, ಏಪ್ರಿಲ್ ತಿಂಗಳಿಗಿAತ ಜೂನ್ ತಿಂಗಳಿನಲ್ಲಿ ಕೊರೊನಾ ಕೇಸ್‌ಗಳು ಜಾಸ್ತಿಯಾಗಿವೆ. ಆದರೆ, ಜೂನ್ ಹಾಗೂ ಜುಲೈನಲ್ಲಿ ಇದೇ ರೀತಿ ಕೇಸ್‌ಗಳು ಮುಂದುವರೆಯಲಿದ್ದು, ಆಗಸ್ಟ್ ೧೫ ನಂತರ ಕೆಟ್ಟ ಪರಿಸ್ಥಿತಿ ಎದುರಾಗಲಿದೆ. ತಜ್ಞರು ಆಗಸ್ಟ್ ೧೫ ನಂತರ ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಸಂಖ್ಯೆ ಹೆಚ್ಚಾಗಲಿದೆ ಎಂದು ಉಹಿಸಿದ್ದು, ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವೆ

Sat Jun 13 , 2020
ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವೆ. ಕೇಂದ್ರದಿAದ ಹೆಚ್ಚಿನ ಅನುದಾನ ತರಲು ಹಾಗೂ ಆ ಅನುದಾನದ ಸದ್ಬಳಕೆಗೆ ಪ್ರಯತ್ನಿಸುವೆ. ನನ್ನ ನಿರೀಕ್ಷೆಗೂ ಮೀರಿ ಪಕ್ಷ ಅವಕಾಶ ನೀಡಿದೆ’ ಎಂದು ರಾಜ್ಯಸಭೆ ಸದಸ್ಯ ಈರಣ್ಣಾ ಕಡಾಡಿ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಬಣ ರಾಜಕೀಯ ಎನ್ನುವುದು ಇಲ್ಲ. ಚುನಾವಣೆ ಸಂದರ್ಭದಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳು ಟಿಕೆಟ್ ಕೇಳುವುದು ಸಹಜ. ಅಂತಿಮ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು. ವರಿಷ್ಠರು ಆಯ್ಕೆ ಮಾಡಿದ ನಂತರ ಎಲ್ಲರೂ […]

Advertisement

Wordpress Social Share Plugin powered by Ultimatelysocial