ಆಭರಣ ಪ್ರಿಯರಿಗೆ ಮತ್ತೆ ಶಾಕ್

ಆಭರಣ ಪ್ರಿಯರಿಗೆ ಮತ್ತೆ ಎದುರಾಯ್ತು ಬೆಲೆ ಏರಿಕೆಯ ಶಾಕ್. ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ  ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ಬೆಲೆ 4,568 ರೂ ಆಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 45,680 ರೂ ತಲುಪಿದೆ.  ಬೆಳ್ಳಿ ಬೆಲೆ 1 ಕೆಜಿಗೆ 48,610 ರೂ ಆಗಿದೆ. ಹಾಗೆ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ದರವು 10 ಗ್ರಾಮ್ ಗೆ 47,160 ರೂ ಇದ್ದರೆ ಬೆಳ್ಳಿ ದರ 48,610 ರೂ ತಲುಪಿದೆ. ಇನ್ನು ಮುಂಬೈನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 46,550 ರೂ ದಾಖಲಾಗಿದ್ದು, ಒಂದು ಕೆಜಿ ಬೆಳ್ಳಿ ದರ 48,610 ರೂ ಇದೆ.

 

Please follow and like us:

Leave a Reply

Your email address will not be published. Required fields are marked *

Next Post

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ

Fri Jul 3 , 2020
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕು ದೃಢಪಟ್ಟಿದ್ದ ಆರೋಪಿ ಇಂದು ಮುಂಜಾನೆ ತಪ್ಪಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಕಳ್ಳತನದ ಆರೋಪದ ಮೇಲೆ ಓರ್ವನನ್ನು ಬಂಧಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಆತನಿಗೆ ಅನಾರೋಗ್ಯ ಹಿನ್ನಲೆಯಲ್ಲಿ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ವೈದ್ಯಕೀಯ ತಪಾಸಣೆ ವೇಳೆ ಅವರಿಗೆ ಸೋಂಕು ತಗುಲಿದೆ ಎಂದು ದೃಢಪಟ್ಟಿತ್ತು. ಆದರೆ ಇಂದು ಮುಂಜಾನೆ […]

Advertisement

Wordpress Social Share Plugin powered by Ultimatelysocial