ಆಯುಷ್ ವೈದ್ಯರ ವೇತನ ಹೆಚ್ಚಳ

ಸರ್ಕಾರಿ ಆಯುಷ್ ವೈದ್ಯರ ವೇತನ ಹೆಚ್ಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ   ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ಜತೆ ಮಾತುಕತೆ ನಡೆಸಿದ ಬಳಿಕ ಈ ವಿಷಯ ತಿಳಿಸಿ, ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು   ಅಲೋಪತಿ ಗುತ್ತಿಗೆ ವೈದ್ಯರಿಗೆ ಯಾವ ಆಧಾರದಲ್ಲಿ ವೇತನ ಹೆಚ್ಚಿಸಲಾಗಿದೆಯೋ ಅದೇ ಮಾನದಂಡದ ಆಧಾರದ ಮೇಲೆ ಆಯುಷ್ ವೈದ್ಯರ ವೇತನ ಹೆಚ್ಚಿಸಲಾಗುವುದು ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಧಾರ್ಮಿಕ ಕೇಂದ್ರಗಳ ಮರು ಆರಂಭ

Wed May 27 , 2020
ಬೆಂಗಳೂರು: ನಾಲ್ಕನೇ ಹಂತದ ಲಾಕ್‌ಡೌನ್ ಮುಗಿದ ಮೇಲೆ ದೇವಸ್ಥಾನಗಳ ಜೊತೆ ಮಸೀದಿ, ಚರ್ಚ್‌ಗಳಿಗೂ ಬಾಗಿಲು ತೆರೆಯಲು ಅವಕಾಶ ಕೊಡಲಾಗುತ್ತದೆ. ಆದರೆ ಈ ಸಂಬಂಧ ಕೇಂದ್ರ ಸರ್ಕಾರದಿಂದ ಅನುಮತಿ ಸಿಗಬೇಕುಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ನಡೆದ ಪಂಡಿತ್ ಜವಹರಲಾಲ್ ನೆಹರೂ ಅವರ 56 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇರುವ ನೆಹರು ಅವರ ಪ್ರತಿಮೆಗೆ ಸಿಎಂ‌ ಯಡಿಯೂರಪ್ಪ ಮಾಲಾರ್ಪಣೆ ಸಲ್ಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು. ದೇವಸ್ಥಾನಗಳನ್ನು ತೆರೆದರೆ ಮಸೀದಿ, […]

Advertisement

Wordpress Social Share Plugin powered by Ultimatelysocial