ಆರ್.ಟಿ ನಗರದಲ್ಲಿ ಅನುಮಾನಾಸ್ಪದ ಸಾವು

ಪಾರ್ಕ್ನಲ್ಲಿ ವ್ಯಕ್ತಿಯೊಬ್ಬರು ಅನುಮನಾಸ್ಪಸವಾಗಿ ಸಾವನಪ್ಪಿರೋ ಘಟನೆ ಆರ್.ಟಿ ನಗರದಲ್ಲಿ ನಡೆದಿದೆ. ಬೆಳಗ್ಗೆ ವಾಕಿಂಗ್‌ಗೆ0ದು ಬಂದಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಹೇಗೆ ಮೃತು ಪಟ್ಟಿದ್ದಾರೆ ಅನ್ನೋದು ಯಾರಿಗೂ ಗೊತ್ತಾಗಿಲ್ಲ. ಆರೋಗ್ಯ ಸಿಬ್ಬಂದಿ ಆ್ಯಂಬುಲೆನ್ಸ್ನಲ್ಲಿ ಮೃತದೇಹವನ್ನು ಶಿಫ್ಟ್ ಮಾಡಿದ್ದಾರೆ. ಆರ್.ಟಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸಾಕಷ್ಟು ಕೇಸ್‌ಗಳಲ್ಲಿ ವ್ಯಕ್ತಿ ಮೃತುಪಟ್ಟ ಬಳಿಕ ಕೊರೊನಾ ಪಾಸಿಟಿವ್ ಇರೋದು ಪತ್ತೆಯಾಗ್ತಿದ್ದು. ಆತಂಕ ಮೂಡಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ

Mon Jul 27 , 2020
ಸಮ್ಮಿಶ್ರ ಸರ್ಕಾರ ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ.ಒಂದು ವರ್ಷದಲ್ಲಿ ಸರ್ಕಾರದ ಸಾಧನೆ ಶೂನ್ಯ, ನೆರೆ ಸಂತ್ರಸ್ತರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ, ಅವರಿಗೆ ಮನೆ ಕಟ್ಟಿಕೊಡಲು ಸಾಧ್ಯವಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕೊರೊನಾ ವಿಚಾರದಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ ಸಂಪೂರ್ಣ ಸಹಕಾರ ಕೊಟ್ಟಿದೆ. ಆದ್ರೆ ಕೊರೊನಾ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಆ್ಯಂಬುಲೆನ್ಸ್ ಸಮಸ್ಯೆ ಮತ್ತು ಕೊರೊನಾದಿಂದ ಸತ್ತವರನ್ನ […]

Advertisement

Wordpress Social Share Plugin powered by Ultimatelysocial