ಆಶಾ ಕಾರ್ಯಕರ್ತೆಯರಿಗೆ ಮತ್ತೊಂದು ಸಿಹಿಸುದ್ದಿ

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಆಶಾ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಸೇವೆ ನಿಜಕ್ಕೂ ಅತ್ಯಮೂಲ್ಯ. ಹಿಗಾಗಿ ರಾಜ್ಯ ಸರ್ಕಾರದ ಸಹಕಾರ ಇಲಾಖೆ ವತಿಯಿಂದ ಕೋವಿಡ್ -19 ವಿರುದ್ಧ ಹೋರಾಡಿದ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಆಶಾ  ಕಾರ್ಯಕರ್ತೆಯರಿಗೆ ಮತ್ತೊಂದು ಸಿಹಿ ಸುದ್ದಿಯನ್ನು ನೀಡದೆ. ಅದೇನೆಂದರೆ ಆಶಾ ಕಾರ್ಯಕರ್ತೆಯರಿಗೂ ಸಹಕಾರ ಇಲಾಖೆ ವತಿಯಿಂದ ಸಾಲ ಕೊಡಿಸುವ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು, ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಹ ಚರ್ಚಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಬಿಎಸ್ವೈಮೌಖಿಕ ಅನುಮತಿ ನೀಡಿದ್ದಾರೆ

Fri Jun 12 , 2020
ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೆ ಸಿಎಂ ಯಡಿಯೂರಪ್ಪ ಮೌಖಿಕ ಅನುಮತಿ ಕೊಟ್ಟಿದ್ದಾರೆ. ಆದರೆ ಸರ್ಕಾರದಿಂದ ಅಧಿಕೃತ ಆದೇಶ ಸಿಕ್ಕ ಬಳಿಕ ಕಾರ್ಯಕ್ರಮ ಆಯೋಜನೆಯ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅನುಮತಿ ಹಿನ್ನೆಲೆ ಕಾರ್ಯಕ್ರಮದ ದಿನಾಂಕ ನಿಗದಿಪಡಿಸಿ ಆಚರಿಸುತ್ತೇವೆ .ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪದಗ್ರಹಣಕ್ಕೆ ನಮ್ಮ ಅಭ್ಯಂತರವಿಲ್ಲ ಎಂಬ ಸಿಎಂ ಬಿಎಸ್​ವೈ ಹೇಳಿಕೆ ಸಂತಸ ತಂದಿದೆ. ನಮ್ಮ ಅರ್ಜಿಗೆ ಸಹಮತಿ […]

Advertisement

Wordpress Social Share Plugin powered by Ultimatelysocial