ಆಸ್ಟ್ರೇಲಿಯಾದಲ್ಲಿನ ಭಾರತೀಯ ಹೈ ಕಮಿಷನರ್ ಆಗಿ ಗೋಪಾಲ್‌ ಬಾಗ್ಲೆ ನೇಮಕ

ವದೆಹಲಿ: ಹಿರಿಯ ರಾಜತಾಂತ್ರಿಕ ಅಧಿಕಾರಿ ಗೋಪಾಲ್‌ ಬಾಗ್ಲೆ ಅವರನ್ನು ಆಸ್ಟ್ರೇಲಿಯಾದಲ್ಲಿನ ಭಾರತೀಯ ಹೈ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.

1992ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿದ್ದರು. ಪ್ರಸ್ತುತ ಶ್ರೀಲಂಕಾದ ಭಾರತೀಯ ಹೈಕಮಿಷನರ್‌ ಆಗಿರುವ ಬಾಗ್ಲೆ ಅವರು ಆಸ್ಟ್ರೇಲಿಯಾದ ಭಾರತೀಯ ಹೈ ಕಮಿನಷನರ್‌ ಆಗಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಗ್ಲೆ ಅವರು ಈಗಿರುವ ಮನ್‌ಪ್ರೀತ್ ವೋಹ್ರಾ ಅವರ ನಂತರ ಭಾರತೀಯ ಹೈ ಕಮಿಷನರ್ ಆಗಲಿದ್ದು, ಶೀಘ್ರದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬಾಗ್ಲೆ ಅವರು ಈ ಹಿಂದೆ ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರರಾಗಿ, ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಇರಾನ್‌ ದೇಶಗಳ ಜಂಟಿ ನಿರ್ದೇಶಕರಾಗಿ ಹಾಗೂ ಇತ್ತೀಚೆಗೆ ಪ್ರಧಾನ ಮಂತ್ರಿ ಕಚೇರಿಯ ಜಂಟಿ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

hemUjjwala Sce: 75 ಲಕ್ಷ ಮನೆಗಳಿಗೆ ಉಚಿತ ಎಲ್‌ಪಿಜಿ ಕನೆಕ್ಷನ್;‌ 1,650 ಕೋಟಿ ರೂ. ನೀಡಿದ ಕೇಂದ್ರ

Wed Sep 13 , 2023
ನವದೆಹಲಿ: ಅಡುಗೆ ಅನಿಲ ಸಿಲಿಂಡರ್‌ ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ ಇಳಿಸುವ ಮೂಲಕ ದೇಶದ ಜನರ ಹೊರೆ ಕಡಿಮೆ ಮಾಡಿದ ಕೇಂದ್ರ ಸರ್ಕಾರ ಈಗ ಮತ್ತೊಂದು ಘೋಷಣೆ ಮಾಡಿದೆ. ದೇಶದ 75 ಲಕ್ಷ ಮನೆಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ (Ujjwala Scheme) ಉಚಿತವಾಗಿ ಅಡುಗೆ ಅನಿಲ ಸಂಪರ್ಕಕ್ಕಾಗಿ 1,650 ಕೋಟಿ ರೂ. ಮೀಸಲಿಡಲು ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ (Union Cabinet) ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. […]

Advertisement

Wordpress Social Share Plugin powered by Ultimatelysocial