ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅನಗತ್ಯ ಕಾಯುವಿಕೆ ಬ್ರೇಕ್ !

 

ಬೆಂಗಳೂರು: ಆಸ್ಪತ್ರೆಗಳಲ್ಲಿ ಸರದಿ ಸಾಲು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅನಗತ್ಯ ಕಾಯುವಿಕೆ ತಪ್ಪಿಸಲು ಕ್ಯೂಆರ್ ಕೋಡ್ ಮತ್ತು ಸ್ಕಿಪ್ ದಿ ಕ್ಯೂ ಪರಿಚಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಕ್ಯೂಆರ್ ಕೋಡ್ ಮತ್ತು ಸ್ಕಿಪ್ ದಿ ಕ್ಯೂ ಪರಿಚಯಿಸಿರುವುದರಿಂದ ರೋಗಿಗಳು ಸಾಲಿನಲ್ಲಿ ನಿಲ್ಲಬೇಕಿಲ್ಲ. ಆಸ್ಪತ್ರೆಗೆ ಭೇಟಿ ನೀಡಿದ ಕೂಡಲೇ ನೆರವು ನೀಡಲು ಈಗಾಗಲೇ 18 ಜಿಲ್ಲಾ ಆಸ್ಪತ್ರೆಗಳಲ್ಲಿ ಹೆಲ್ತ್ ಡೆಸ್ಕ್ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಆಸ್ಪತ್ರೆಗಳಲ್ಲಿ ವೈದ್ಯರ ಸಮಾಲೋಚನೆಗಾಗಿ ರೋಗಿಗಳು ಕಾಯುವ ಸಮಯ ಗಣನೀಯವಾಗಿ ಕಡಿಮೆಯಾಗಿದೆ. ಹೊರರೋಗಿಗಳು ಶೀಘ್ರವಾಗಿ ವೈದ್ಯರ ಸಲಹೆ ಪಡೆದುಕೊಳ್ಳಲು ಸಹಕಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ಪಾನೀಯ ಕುಡಿದ್ರೆ ಕಾಡಲ್ಲ ಗ್ಯಾಸ್ಟ್ರಿಕ್ ಸಮಸ್ಯೆ!

Tue Feb 21 , 2023
ಗ್ಯಾಸ್ಟ್ರಿಕ್ ಸಮಸ್ಯೆ ಕಾಡಲು ಪ್ರಮುಖ ಕಾರಣ ನಮ್ಮ ಜೀವನ ಶೈಲಿ. ನಾವು ಸೇವಿಸುವ ಆಹಾರ ಸರಿಯಾಗಿ ಇರದೇ ಇರುವುದರಿಂದ ದೇಹದಲ್ಲಿ ಹೆಚ್ಚಿನ ಗ್ಯಾಸ್ ಉತ್ಪತ್ತಿಯಾಗುತ್ತದೆ. ಆಹಾರ ಚೆನ್ನಾಗಿ ಜೀರ್ಣವಾಗಬೇಕಾದರೆ, ಹೆಚ್ಚು ಗ್ಯಾಸ್ ರೀಲಿಸ್ ಆಗಬೇಕು. ಇದು ಹೊರಹೋಗದಿದ್ದರೆ ಅನೇಕ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಓಮ ಕಾಳು ಇದಕ್ಕೆ ಅತ್ಯುತ್ತಮ ಮದ್ದಾಗಬಲ್ಲದು. ಇದರಲ್ಲಿ ಫೈಬರ್ ಹಾಗೂ ಮಿನರಲ್ಸ್ ಇದ್ದು ಇದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಮಲಬದ್ಧತೆ ಹಾಗೂ ಗ್ಯಾಸ್ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಕೊಲೆಸ್ಟ್ರಾಲ್ ಅನ್ನು […]

Advertisement

Wordpress Social Share Plugin powered by Ultimatelysocial