ಆಸ್ಪತ್ರೆಗೆ ದಾಖಲಾದ ಸಾಲುಮರದ ತಿಮ್ಮಕ್ಕ

ಕಳೆದ ಎರಡು ತಿಂಗಳಿನಿಂದ ಬೇಲೂರು ತಾಲ್ಲೂಕಿನ ಬಳ್ಳೂರು ಗ್ರಾಮದಲ್ಲಿದ್ದ ದತ್ತು ಪುತ್ರ ಉಮೇಶ್ ಬಳ್ಳೂರು ರವರ ಮನೆಯಲ್ಲಿದ್ದ   ಪರಿಸರ ಪ್ರೇಮಿ, ಸಾಲುಮರದ ತಿಮ್ಮಕ್ಕರವರು ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿzÀÝgÀÄ, ಗಂಭೀರ ಹೊಟ್ಟೆ ನೋವು, ವಾಂತಿ ಮತ್ತು ಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಹಾಸನ ನಗರದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಈಗ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದು, ಆರೋಗ್ಯ ಸುಧಾರಣೆ ಗಮನಿಸಿ ಆಸ್ಪತ್ರೆಯಿಂಡ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆಂದು ದತ್ತು ಪುತ್ರ ಬಳ್ಳೂರು ಉಮೇಶ್ ಹೇಳಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ದೇವಸ್ಥಾನಗಳಲ್ಲಿ ಆನ್ ಲೈನ್ ಪೂಜೆ ವ್ಯವಸ್ಥೆ

Fri May 22 , 2020
ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಆನ್‌ಲೈನ್‌ ಪೂಜೆ ವ್ಯವಸ್ಥೆ ಮಾಡಲಾಗುವುದು. ಪೂಜೆಯ ಲೈವ್‌ ಪ್ರಸಾರವೂ ಇರಲಿದೆ. ಭಕ್ತರಿಗೆ ಅಂಚೆ ಮೂಲಕ ಪ್ರಸಾದ ಕಳುಹಿಸಿ ಕೊಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, “ಪದ್ಧತಿಯಂತೆ ಧಾರ್ಮಿಕ ದತ್ತಿ ದೇಗುಲಗಳಲ್ಲಿ ಪೂಜೆ ನಡೆಯುತ್ತಿದೆ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿರುವ ಕಾರಣ ಭಕ್ತರಿಗೆ ಪ್ರವೇಶವಿಲ್ಲ. ಹಾಗಾಗಿ ಲಭ್ಯವಿರುವ ಆನ್‌ಲೈನ್‌ […]

Advertisement

Wordpress Social Share Plugin powered by Ultimatelysocial