ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆ ಲೋಕಾರ್ಪಣೆ ಮಾಡಿದ ಸಿಎಂ…!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿವನಹಳ್ಳಿ ಬಳಿ ನಿರ್ಮಿಸಲಾಗಿರುವ ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆಯನ್ನು ಇಂದು ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಹಸುವಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ವಿ ಸೋಮಣ್ಣ , ಶಾಸಕ ಸುರೇಶ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.
ಸಚಿವ ಕೆ. ಗೋಪಾಲಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 

Please follow and like us:

Leave a Reply

Your email address will not be published. Required fields are marked *

Next Post

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ..!

Mon Oct 4 , 2021
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕೊರಟಗೆರೆ ತಾಲ್ಲೂಕಿನ ಸಿ ಎನ್ ದುರ್ಗ ಹೋಬಳಿಯ ಅಜ್ಜಿಹಳ್ಳಿ ಗ್ರಾಮದಲ್ಲಿ ಟಿ.ಆರ್ ತಿಮ್ಮರಾಜು ಬಿನ್ ರಂಗಶಾಮಯ್ಯ ಎನ್ನುವವರನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆ ದಾಳಿ ನಡೆಸಿದ ಅಧಿಕಾರಿಗಳು ಬಂಧಿತ ಆರೋಪಿಗಳಿಂದ ಅಕ್ರಮಾವಗಿ ತಮ್ಮ ಮನೆಯಲ್ಲಿ ಅಡಗಿಟ್ಟಿಸಿದ್ದ ಸುಮಾರು 17 ಲೀಟರ್‌ ನಷ್ಟು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ನಿರೀಕ್ಷಿತ ಶ್ರೀಲತಾ ತಿಳಿಸಿದ್ದಾರೆ.ಇನ್ನು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. […]

Advertisement

Wordpress Social Share Plugin powered by Ultimatelysocial