ಇದೀಗ ಇಂದಿನಿಂದ ಎರಡು ದಿನಗಳ ಕಾಲ ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಸಿಗಲಿದೆ.

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ‘ಏರ್ ಶೋ’ ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಇದೀಗ ಇಂದಿನಿಂದ ಎರಡು ದಿನಗಳ ಕಾಲ ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಸಿಗಲಿದೆ.

ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿದವರಿಗಷ್ಟೇ ಏರ್ ಶೋ ವೀಕ್ಷಣೆಗೆ ಅವಕಾಶ ಲಭ್ಯವಾಗಲಿದ್ದು, ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಟಿಕೆಟ್ ಬುಕ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಈ ಏರ್ ಶೋನಲ್ಲಿ ಸಾರಂಗ್ ಹೆಲಿಕಾಪ್ಟರ್, ಸೂರ್ಯ ಕಿರಣ್ ತೇಜಸ್ವಿ ಯುದ್ಧವಿಮಾನ, ರಫೆಲ್ ಯುದ್ಧ ವಿಮಾನ, ಅಮೆರಿಕದ ಎಫ್ 35 ಎ ಫೈಟರ್ ಜೆಟ್, ಎಚ್ ಎ ಎಲ್ ನಿರ್ಮಿತ ಕಾಂಬಾಕ್ಟ್ ಹೆಲಿಕ್ಯಾಪ್ಟರ್ ಮೊದಲಾದವು ಪ್ರದರ್ಶನ ನೀಡಲಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗುರುವಾರ ನಡೆಯಲಿರುವ ತ್ರಿಪುರ ವಿಧಾನಸಭೆ ಚುನಾವಣೆಗೆ ಸರ್ವಸಿದ್ಧತೆ

Thu Feb 16 , 2023
  ಅಗರ್ತಲಾ : ಗುರುವಾರ ನಡೆಯಲಿರುವ ತ್ರಿಪುರ ವಿಧಾನಸಭೆ ಚುನಾವಣೆಗೆ ಸರ್ವಸಿದ್ಧತೆ ನಡೆಸಲಾಗಿದ್ದು, ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನ ಪ್ರಕ್ರಿಯೆ ಖಚಿತಪಡಿಸಿಕೊಳ್ಳಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯ ಚುನಾವಣೆ ಅಧಿಕಾರಿ ಗಿಟ್ಟೆ ಕಿರಣ್‌ ಕುಮಾರ್‌ ದಿನಕರ್‌ ರಾವ್‌ ತಿಳಿಸಿದ್ದಾರೆ. ಬೆಳಗ್ಗೆ 7 ರಿಂದ ಸಂಜೆ 4 ಗಂಟೆ ವರೆಗೆ 3,337 ಮತಕಟ್ಟೆಗಳಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಪೈಕಿ 1,100 ಮತಗಟ್ಟೆಗಳನ್ನು ಸೂಕ್ಷ್ಮ ಹಾಗೂ 28 ಮತಗಟ್ಟೆಗಳನ್ನು […]

Advertisement

Wordpress Social Share Plugin powered by Ultimatelysocial