ಇದು ನಮ್ಮದು: ಮಹಿಳಾ ಮೀಸಲಾತಿ ಮಸೂದೆ ಕುರಿತು ಸೋನಿಯಾ ಗಾಂಧಿ ಹೇಳಿಕೆ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು ಮಂಗಳವಾರ ಹೇಳಿದ್ದಾರೆ. ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು ಮಂಗಳವಾರ ಹೇಳಿದ್ದಾರೆ.
ಐದು ದಿನಗಳವರೆಗೆ ನಡೆಯಲಿರುವ ಸಂಸತ್ನ ವಿಶೇಷ ಅಧಿವೇಶ ನಿನ್ನೆಯಿಂದ ಆರಂಭಗೊಂಡಿದೆ. ಇಂದಿನಿಂದ ಕಲಾಪಗಳು ಹೊಸ ಸಂಸತ್ ಭವನದಲ್ಲಿ ನಡೆಯಲಿದೆ. ಹೊಸ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕಲಾಪದಲ್ಲಿ ಪಾಲ್ಗೊಳ್ಳಲು ಸಂಸತ್ತಿಗೆ ಪ್ರವೇಶಿಸುತ್ತಿರುವ ವೇಳೆ ಮಸೂದೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿಯವರು, ‘ಇದು ನಮ್ಮದು, ಅಪ್ನಾ ಹೈ’ ಎಂದು ಹೇಳಿದ್ದಾರೆ.
Please follow and like us:

tmadmin

Leave a Reply

Your email address will not be published. Required fields are marked *

Next Post

Parliament special session: ನಾರಿ ಶಕ್ತಿಯಿಂದ ದೇಶದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಯಾಗಲಿದೆ -ಪ್ರಧಾನಿ ಮೋದಿ

Tue Sep 19 , 2023
ನವದೆಹಲಿ: ಮಹಿಳೆಯರಿಗೆ ಮೀಸಲಾತಿ ಕಲ್ಪಿಸೋ ಮಸೂದೆಯಾಗಿ ನಾರಿ ಶಕ್ತಿ ವಂದನಾ ಕಾಯ್ದೆಯನ್ನು ಇಂದು ವಿಶೇಷ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಿದೆ. ಈ ಮಂಡನೆ ಬಳಿಕ ಮಾತನಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು ಸರ್ಕಾರಿ ಉದ್ಯೋಗದಲ್ಲಿ ನಾರಿ ಶಕ್ತಿಯಿಂದ ದೇಶದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಯಾಗಲಿದೆ ಎಂದರು. ವಿಶೇಷ ಸಂಸತ್ ಸದನದಲ್ಲಿ ಮಾತನಾಡಿದಂತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೆಹಲಿಯ ಹೊಸ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆಯುತ್ತಿದ್ದು ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ […]

Advertisement

Wordpress Social Share Plugin powered by Ultimatelysocial