ಇದೇ ವರ್ಷ ಐಪಿಎಲ್

ದೇಶಾದ್ಯಾಂತ ಕೊರೋನಾ ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಒಂದೊಂದೆ ಉದ್ಯಮಗಳು ಕಾರ್ಯ ವಹಿಸುತ್ತಿವೆ ಹಾಗೂ ಜನಜೀವನ ಕೂಡ ಮಾಮೂಲಿ ಸ್ಥಿಥಿಯಲ್ಲಿ ನಡೆಯುತ್ತಿದೆ, ಅಕ್ಟೋಬರ್ ನಲ್ಲಿ ಐಸಿಸಿ ಟಿ20 ವಿಶ್ವಕಪ್ ನಡೆಯಬೇಕಿತ್ತು, ಆದರೆ ಐಸಿಸಿ ಇಲ್ಲಿಯವರೆಗೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಅಲ್ಲದೆ ಪ್ರತಿ ಬಾರಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಲ್ಲೂ ಚರ್ಚೆಗಳಾಗುತ್ತಿವೆ ಹೊರತು ಐಸಿಸಿ ಅಧಿಕಾರಿಗಳು ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹೀಗಿರುವಾಗ ಐಪಿಎಲ್ 13ನೇ ಆವೃತ್ತಿಯನ್ನು ಖಾಲಿ ಮೈದಾನದಲ್ಲಿ ಇದೇ ವರ್ಷ ನಡೆಸಲು ಪಟ್ಟು ಹಿಡಿದಿದೆ. ಖಾಲಿ ಮೈದಾನದಲ್ಲಿ ಐಪಿಎಲ್ ನಡೆಸಲು ಯೋಜಿಸಲಾಗುತ್ತಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಿ  

Thu Jun 11 , 2020
ಆನ್‍ಲೈನ್ ತರಗತಿಗಳು ಬೇಡ ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ವಿಧಾನಸೌಧದ ಎದುರು ಇಂದು ವಿನೂತನ ಚಳವಳಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಂಧ್ರ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಮಾಡಲಾಗಿದೆ. ಹಾಗಾಗಿ ಸೋಂಕು ನಿವಾರಣೆಯಾಗುವವರೆಗೂ ಶಾಲೆಗಳು ಆರಂಭವಾಗುವುದಾಗಲಿ, ಪರೀಕ್ಷೆ ನಡೆಸುವುದನ್ನಾಗಲಿ ಮಾಡಬಾರದು ಅದಲ್ಲದೇ ಫಾರ್ಮಸಿ, ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಎಲ್ಲ ಪದವಿ ಪರೀಕ್ಷೆಗಳನ್ನು ಸಂಪೂರ್ಣ ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ವಿದ್ಯಾರ್ಥಿಗಳಿಗೆ ಸೋಂಕು […]

Advertisement

Wordpress Social Share Plugin powered by Ultimatelysocial