ಇಹಲೋಕ ತ್ಯಜಿಸಿದ ಗೋಲ್ಡನ್ ಬಾಬಾ

ಪೂರ್ವ ದೆಹಲಿಯ ಗಾಂಧಿನಗರದ ವಾಸಿ ಸುಧೀರ್ ಕುಮಾರ್ ಮಕ್ಕರ್ ಅಲಿಯಾಸ್ ಗೋಲ್ಡನ್ ಬಾಬಾ ಇಂದು ನಿಧನರಾಗಿದ್ದಾರೆ. ಬಾಬಾ ಅವರು ಮೂಲತಃ ಉತ್ತರ ಪ್ರದೇಶದ ಘಾಜಿಯಾಬಾದ್ ನವರಾಗಿದ್ದು, ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೋಲ್ಡನ್ ಬಾಬಾ, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗೋಲ್ಡನ್ ಬಾಬಾ ಹರಿದ್ವಾರಕ್ಕೆ ಸೇರಿದ ಹಲವು ಅಖಾಡಗಳೊಂದಿಗೆ ಸಂಬಂಧ ಹೊಂದಿದ್ದರು. ಹಾಗೂ ಗೋಲ್ಡನ್ ಬಾಬಾ ಹಲವು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರು.

 

 

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮಕ್ಕೆ ಜಿಲ್ಲಾಧ್ಯಕ್ಷ ಸುರೇಶ್ ಭೇಟಿ

Wed Jul 1 , 2020
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿಯ ನಾಗೇನಹಳ್ಳಿ ಗ್ರಾಮ ಸೀಲ್ ಡೌನ್ ಮಾಡಲಾಗಿದೆ. ಈಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಅವರು ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅವರು ಬೇಲೂರು ವಿಧಾನಸಭಾ ಕ್ಷೇತ್ರದ ನಾನಾಕಡೆ  ಸೀಲ್  ಡೌನ್  ಆದ ಊರಿನ ಜನರಿಗೆ ಪಡಿತರ ಕಿಟ್ ನೀಡುವ ಮೂಲಕ  ಧೈರ್ಯ ತುಂಬುತ್ತಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರೊಂದಿಗೆ  ಇಂದು ಅರಸೀಕೆರೆ ತಾಲ್ಲೂಕಿನ ಹೋಬಳಿಯ ನಾಗೇನಹಳ್ಳಿ  […]

Advertisement

Wordpress Social Share Plugin powered by Ultimatelysocial