ಉಚಿತ ಊಟದ ವ್ಯವಸ್ಥೆ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ನಗರದ ವಾರ್ಡ ನಂ ೩೧ ರಲ್ಲಿ ಇಂದಿನಿಂದ ಲಾಕ್ ಡೌನ್ ಮುಗಿಯುವವರೆಗೆ ಅಂದರೆ ಮೇ.೩ ರವರೆಗೆ ಜನರಿಗೆ ಉಚಿತ ಊಟದ ವ್ಯವಸ್ಥೆಯನ್ನು ಡಾ.ಬಾಬಾಸಾಹೇಬ ಅಂಬೇಡ್ಕರ್ ಸೇವಾ ಸಮಿತಿ ಇಲಕಲ್ಲ ಅವರು ಮಾಡಿದ್ದಾರೆ. ಇದರ ನೇತೃತ್ವ ವಹಿಸಿದ ನಗರ ಸಭೆ ಸದಸ್ಯೆ ಶೋಭಾ ಅಮದಿಹಾಳ ಮತ್ತು ಯುವ ಮುಖಂಡ ಮಂಜು ಹೊಸಮನಿ ಹಾಗೂ ಅಶೋಕ ಛಲವಾದಿ ಹಮ್ಮಿಕೊಂಡಿದ್ದಾರೆ. ಚಿತ್ತರಗಿ ವಿಜಯ ಮಹಾಂತೇಶ ಮಠದ ಸ್ವಾಮಿಗಳು ಚಾಲನೆ ನೀಡಿ ಮಾತನಾಡಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ರಕ್ಷಣಾ ಸಾಮಗ್ರಿಗಳ ರಫ್ತು ಪ್ರಮಾಣದಲ್ಲಿ ಹೆಚ್ಚಳ

Mon Apr 20 , 2020
ಭಾರತ ವಿಶ್ವದ ಅತಿದೊಡ್ಡ ರಕ್ಷಣಾ ಸಾಮಗ್ರಿಗಳ ಆಮದು ರಾಷ್ಟ್ರ ಎಂದೇ ಹೇಳಲಾಗುತ್ತದೆ. ಆದರೆ, ರಕ್ಷಣಾ ಸಾಮಗ್ರಿಗಳ ರಫ್ತು ವಲಯದಲ್ಲೂ ಈಗ ನಿಧಾನವಾಗಿ ತನ್ನ ಅಸ್ತಿತ್ವ ಕಂಡುಕೊಳ್ಳಲಾರಂಭಿಸಿದೆ. ರಕ್ಷಣಾ ಸಚಿವಾಲಯದ ರಕ್ಷಣಾ ಸಾಮಗ್ರಿಗಳ ಉತ್ಪಾದನಾ ವಿಭಾಗದ ಪ್ರಕಾರ, ಕಳೆದ ೪ ವರ್ಷಗಳಲ್ಲಿ ಭಾರತದ ರಕ್ಷಣಾ ಸಾಮಗ್ರಿಗಳ ರಫ್ತು ೫ ಪಟ್ಟು ಹೆಚ್ಚಳವಾಗಿದೆ. ಅಂದರೆ ೨೦೧೬-೧೭ನೇ ಸಾಲಿನಲ್ಲಿದ್ದ ೧,೫೨೧.೮೬ ಕೋಟಿ ರೂ. ರಫ್ತು ೨೦೧೯-೨೦ನೇ ಸಾಲಿಗೆ ೮,೬೨೦.೫೯ ಕೋಟಿ ರೂ.ಗೆ ಹೆಚ್ಚಾಗಿದೆ. ಈ […]

Advertisement

Wordpress Social Share Plugin powered by Ultimatelysocial