ಉಡುಪಿ ಜಿಲ್ಲಾಸ್ಪತ್ರೆ ಮೂರು ದಿನಗಳ ಕಾಲ ಸೀಲ್ ಡೌನ್

ಉಡುಪಿ ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ನಾಲ್ವರು ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಡಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು , ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುವುದು ಜೊತೆಗೆ ಆಸ್ಪತ್ರೆಯಲ್ಲಿ ಹೊರರೋಗಿಗಳ ವಿಭಾಗವನ್ನು ಮೂರುದಿನಗಳ ಕಾಲ ಬಂದ್ ಮಾಡಲಾಗಿದೆ. ಕೇವಲ ತುರ್ತು ಚಿಕಿತ್ಸೆ, ಐಸೋಲೇಷನ್ ವಿಭಾಗ ಹಾಗೂ ಫೀವರ್ ಕ್ಲಿನಿಕ್ ಗಳು ಮಾತ್ರ ಕಾರ್ಯಾಚರಿಸಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ಕೋಲಾರ ತಾಲೂಕಿನಲ್ಲಿ ಸರಣಿ ಕಳ್ಳತನ

Thu Jul 16 , 2020
ಕೋಲಾರ ತಾಲೂಕಿನ ವೇಮಗಲ್ ನರಸಾಪುರ ರಸ್ತೆಯ ಗೌಡರ ಸೂರಪ್ಪ ಕಾಂಪ್ಲೆಕ್ಸ್ ನಲ್ಲಿ ಕಳೆದ ರಾತ್ರಿ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನವಾಗಿದೆ. ಗಾಯಿತ್ರಿ ಬೇಕರಿ ಅಂಡ್ ಸ್ವೀಟ್ಸ್, ಕ್ಲಾಸಿಕ್ ಮೆನ್ಸ್ ಬ್ಯೂಟಿ ಸೆಲೂನ್, ಚೌಡೇಶ್ವರಿ ಫ್ಯಾನ್ಸಿ ಗಿಫ್ಟ್ ಸೆಂಟರ್, ತನುಶ್ರೀ ವೈಭವ್ ಸ್ಕೇಲ್ ಸೆಂಟರ್, ಆಖಿಆಅ ಕೋರಿಯರ್ ಆಫೀಸ್ ಅಂಗಡಿಗಳಲ್ಲಿ ಕಳ್ಳತನವಾಗಿದೆ.ಗಾಯಿತ್ರಿ ಬೇಕರಿ ಅಂಡ್ ಸ್ವೀಟ್ಸ್ ನಲ್ಲಿ ೫೦೦೦ರೂನಗದು, ಕ್ಲಾಸಿಕ್ ಮೆನ್ಸ್ ಬ್ಯೂಟಿ ಸೆಲ್ಯೂನ್ ನಲ್ಲಿ ೨೦೦೦ರೂಗಳನ್ನು ಕಳ್ಳತನ ಮಾಡಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial