ಉತ್ತರ ಪ್ರದೇಶದಲ್ಲಿ ೩೫,೦೯೨ ಕ್ಕೇರಿದ ಸೋಂಕಿತರ ಸಂಖ್ಯೆ

ಉತ್ತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 35,092 ಕ್ಕೆ ಏರಿದ್ದು 913 ಮಂದಿ ಸಾವನ್ನಪ್ಪಿದ್ದಾರೆ. ಆದ್ದರಿಂದ ಕೊರೊನಾ ಸೋಂಕು ಹರಡುವಿಕೆ ತಡೆಯಲು ವಾರಾಂತ್ಯದ ಲಾಕ್ ಡೌನ್ ತರಲಾಗುತ್ತದೆಯೆಂದು ಸರ್ಕಾರ ಹೇಳಿದೆ. ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಿಸಲು ಶನಿವಾರ, ಭಾನುವಾರ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಆದ್ದರಿಂದ ಪೋಲಿಸರು ಲಾಕ್ ಡೌನ್ ಜಾರಿಗೊಳಿಸಲು ಕಟ್ಟುನಿಟ್ಟಾಗಿ ಹಲವು ಕ್ರಮ ಕೈಗೊಂಡಿದ್ದಾರೆ. ಹಾಗೂ ಮುಂದಿನ ವಾರದಿಂದ ಪ್ರತಿ ಶನಿವಾರ,ಭಾನುವಾರ ಉತ್ತರ ಪ್ರದೇಶದಲ್ಲಿ ಲಾಕ್ ಡೌನ್ ಮುಂದುವರೆಯಲಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ಬಾದ್ ಶಾಗೂ ತಟ್ಟಿದ ಕೊರೋನಾ

Sun Jul 12 , 2020
ಬಾಲಿವುಡ್ ಬಾದ್ ಶಾ ಅಮಿತಾಬ್ ಬಚ್ಚನ್‌ಗೆ ಸೋಂಕು ಧೃಢಪಟ್ಟಿದ್ದು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು ನನಗೆ ಕೊರೋನಾ ಪಾಸಿಟಿವ್ ಇದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅಮಿತಾಬ್ ಬಚ್ಚನ್ ವಿನಂತಿಕೊAಡಿದ್ದಾರೆ. ಇದೆ ವೇಳೆ ಅಭಿಷೇಕ್ ಬಚ್ಚನ್ ಅವರಿಗು ಕೂಡ ಕೊರೋನಾ ಪಾಸಿಟಿವ್ ಬಂದಿದ್ದು ಅವರಿಗು ಸಹ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಸದ್ಯ ಬಚ್ಚನ್ ಅವರ […]

Advertisement

Wordpress Social Share Plugin powered by Ultimatelysocial