ಎಚ್.ಸಿ.ಜಿ ಆಸ್ಪತ್ರೆಯ ಸಹಯೋಗದೊಂದಿಗೆ ಬ್ಯಾಂಕ್ ಶುರು

ರಾಜ್ಯದಲ್ಲಿ ಇಂದಿನಿAದ ಪ್ಲಾಸ್ಮಾ ಬ್ಯಾಂಕ್ ಆರಂಭವಾಗಿದ್ದು, ಹೆಚ್. ಸಿ.ಜಿ ಆಸ್ಪತ್ರೆಯಲ್ಲಿ ಇಂದು ಸಂಜೆ ಪ್ಲಾಸ್ಮಾ ಬ್ಯಾಂಕ್‌ಗೆ ಚಾಲನೆ ದೊರೆತಿದೆ.ರಾಜ್ಯ ಸರ್ಕಾರದ ಜೊತೆ ಎಚ್. ಸಿ.ಜಿ ಆಸ್ಪತ್ರೆಯ ಸಹಯೋಗದೊಂದಿಗೆ ಈ ಪ್ಲಾಸ್ಮಾ ಬ್ಯಾಂಕ್ ಶುರುವಾಗಿದೆ. ಬ್ಲಡ್ ಬ್ಯಾಂಕ್ ಮಾದರಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭವಾಗಿದ್ದು. ಇನ್ನು ಪ್ಲಾಸ್ಮಾ ದಾನ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಐದು ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೊರೊನಾ ಸೋಂಕಿನಿAದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಬಹುದಾಗಿದ್ದು, ಈವರೆಗೆ ಕೇವಲ ಒಂಭತ್ತು ಮಂದಿ ಮಾತ್ರ ಪ್ಲಾಸ್ಮಾ ದಾನ ಮಾಡಿದ್ದಾರೆ ಎಂದು ಹೇಳಲಾಗ್ತಾಯಿದೆ.

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಟೆಕ್ನಾಲಜಿ ಸೆಂಟರ್

Tue Jul 21 , 2020
ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಟೆಕ್ನಾಲಜಿ ಸೆಂಟರ್ ಸ್ಥಾಪಿಸುವ ಉದ್ದೇಶವಿದ್ದು, ಸ್ಥಳೀಯ ಪ್ರತಿಭೆಗಳನ್ನೂ ಉದ್ಯೋಗಕ್ಕೆ ಸೇರ್ಪಡೆಗೊಳಿಸಲಾಗುವುದು. ಅಷ್ಟೇ ಅಲ್ಲ, ಮುಂದಿನ ಕೆಲವು ವರ್ಷಗಳ ಅವಧಿಯಲ್ಲಿ ಭಾರತದಾದ್ಯಂತ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವುದಾಗಿ ಝೂಮ್ ವಿಡಿಯೋ ಕಮ್ಯೂನಿಕೇಷನ್ಸ್​ ಘೋಷಿಸಿದೆ. ಭಾರತದಲ್ಲಿ ಈ ವರ್ಷ ಜನವರಿಯಿಂದ ಏಪ್ರಿಲ್ ವರೆಗಿನ ಅವಧಿಯಲ್ಲಿ ಝೂಮ್ ಅಪ್ಲಿಕೇಶನ್ ಡೌನ್​ಲೋಡ್ ಮಾಡಿ ಯೂಸರ್ ಸೈನ್​ ಅಪ್ ಪ್ರಮಾಣ ಶೇಕಡ 6700ರ ಬೆಳವಣಿಗೆ ದರದಲ್ಲಿತ್ತು. ಕಂಪನಿಗೆ ಈಗಾಗಲೇ ಮುಂಬೈನಲ್ಲಿ ಒಂದು ಕಚೇರಿ ಮತ್ತು […]

Advertisement

Wordpress Social Share Plugin powered by Ultimatelysocial