ಎರಡು ದಿನಗಳಿಂದ ತೈಲಗಳ ಬೆಲೆ ಏರಿಕೆಯಾಗಿಲ್ಲ

ಸತತವಾಗಿ 23ನೇ ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗಿದೆ. ಆದರೆ, ಕಳೆದರೆಡು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿಲ್ಲ. ಆದರೆ, ಕಳೆದೆರಡು ದಿನಗಳಿಂದ ಯಾವುದೇ ಏರಿಕೆ, ಇಳಿಕೆ ಇಲ್ಲ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲ್ ಹೇಳಿದೆ. ಜೂನ್ 29ರಂದು ಡೀಸೆಲ್ ದರಲ್ಲಿ 13ಪೈಸೆ ಪ್ರತಿ ಲೀಟರ್ ನಂತೆ ಹೆಚ್ಚಳ, ಹಾಗೂ ಪೆಟ್ರೋಲ್ ದರದಲ್ಲಿ 05 ಪೈಸೆ ಏರಿಕೆಯಾಗಿತ್ತು. ಆದರೆ ದೆಹಲಿಯಲ್ಲಿ ಇಂದು  ಡೀಸೆಲ್ ದರ ಪ್ರತಿ ಲೀಟರ್ ಗೆ 80.53 ರು ಇದ್ದರೆ, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 80.43ರು ನಷ್ಟಿದೆ. ಒಟ್ಟಾರೆ 22ದಿನಗಳಿಂದ ಹೆಚ್ಚು ಕಡಿಮೆ ಪೆಟ್ರೋಲ್, ಡೀಸೆಲ್ ಬೆಲೆ ತಲಾ 10 ರುನಂತೆ ಹೆಚ್ಚಳ ಕಂಡಿವೆ.

 

Please follow and like us:

Leave a Reply

Your email address will not be published. Required fields are marked *

Next Post

ಚಿಕಿತ್ಸೆ ನೀಡದೆ ನಿರಾಕರಿಸಿದ ಆಸ್ಪತ್ರೆಗಳು

Wed Jul 1 , 2020
ಕೊರೊನಾ ವೈರಸ್ ರೋಗಲಕ್ಷಣಗಳಿದ್ದರೂ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ 18 ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ಶ್ರೀರಾಮುಲು ಶೋಕಾಸ್ ನೋಟಿಸ್ ನೀಡಿದ್ದಾರೆ. ಜೂನ್ 27 ರಂದು ಬೆಂಗಳೂರು ಮೂಲದ 51 ವರ್ಷದ ರೋಗಿಯೊಬ್ಬರಿಗೆ ಉಸಿರಾಟ ತೊಂದರೆ ಉಂಟಾಗಿದೆ. ಆರೋಗ್ಯದಲ್ಲಿ ಏರುಪೇರಾದ ಕಾರಣ ಆತನ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಕರೆದುಕೊಂಡು ಹೋಗಿದ್ದಾರೆ. ಆದರೆ, ಯಾವ ಆಸ್ಪತ್ರೆಯೂ ರೋಗಿಗೆ ಚಿಕಿತ್ಸೆ ನೀಡದೆ ನಿರಾಕರಿಸಿದ್ದಾರೆ. ಬೆಂಗಳೂರಿನ 18 ಪ್ರಮುಖ ಆಸ್ಪತ್ರೆಗಳು ಹಾಸಿಗೆ ಕೊರತೆ ಹಾಗೂ ಐಸಿಯು […]

Advertisement

Wordpress Social Share Plugin powered by Ultimatelysocial