ಎಲ್‌ಜಿ ಪಾಲಿಮರ್ಸ್ ಸ್ಥಳಾಂತರಕ್ಕೆ ಆಗ್ರಹ

ಸ್ಟೈರಿನ್ ಅನಿಲ ಸೋರಿಕೆಯಾಗಿ ೧೧ ಮಂದಿ ಮೃತಪಟ್ಟು ೩೦೦ಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದ ವಿಶಾಖಪಟ್ಟಣಂ ಜಿಲ್ಲೆಯ ಆರ್.ಆರ್. ವೆಂಕಟಾಪುರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಸ್ಥಳೀಯರು, ಎಲ್.ಜಿ .ಪಾಲಿರ‍್ಸ್ ಕರ‍್ಖಾನೆಯನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿದರು. ಈ ನಡುವೆ ಗ್ರಾಮದ ಪರಿಸ್ಥಿತಿ ಅವಲೋಕನಕ್ಕಾಗಿ ಸವಾಂಗ್ ಹಾಗೂ ವಿಶೇಷ ಮುಖ್ಯ ಕರ‍್ಯರ‍್ಶಿ ಜಿಪಿ ಡಿ. ಗೌತಮ್ ಕರಿಕಲ್ ವಲವೆನ್ ಅವರು ಸ್ಥಳಕ್ಕೆ ಬಂದಿದ್ದರು. ಅವರನ್ನು ಕಂಡಕೂಡಲೇ ಸ್ಥಳೀಯರು ಪ್ರತಿಭಟನೆಯನ್ನು ತೀವ್ರಗೊಳಿಸಿದಕ್ಕೆ ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಅಮ್ಮಾ ಎಂದರೆ ಏನೋ ಹರುಷವೋ

Sun May 10 , 2020
ಅಮ್ಮ… ಜೀವನದಲ್ಲಿ ಈ ಹೆಸರು ನಾವು ಮೊದಲು ಕೇಳಿರೋದು, ಹೇಳಿರೋದು. ನಾವು ಅತ್ತರೆ ಕಣ್ಣೀರು ಹಾಕೋಳು ಅಮ್ಮ. ನಮಗೆ ನೋವಾದರೆ ನೋವು ಅನುಭವಿಸುವವಳು ಆಕೆ. ಜೀವನದಲ್ಲಿ ನಮಗೆ ಒಲಿಯುವ ಅದ್ಭುತವಾದ ಸಂಬಂಧ ಅವಳೊಂದಿಗಿನದು. ನಿಷ್ಕಲ್ಮಶ ಪ್ರೀತಿಗೆ ಇನ್ನೊಂದು ರೂಪವೇ ಅಮ್ಮ. ನಿನಗೆ ಈ ದಿನ, ತಾಯಂದಿರ ದಿನದ ಶುಭಾಶಯಗಳು. ಜಾಗತಿಕವಾಗಿ ೨ ಲಕ್ಷ ಜೀವಗಳನ್ನು ಬಲಿ ಪಡೆದಿರುವ ಮಾರಣಾಂತಿಕ ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಜಗತ್ತಿನಲ್ಲಿ ಮುಂದುವರಿಯುತ್ತಿದೆ. ಈ ಸಂದರ್ಭ […]

Advertisement

Wordpress Social Share Plugin powered by Ultimatelysocial