ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಆರಂಭ

ನಾಳೆಯಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಆರಂಭವಾಗಲಿದೆ. ರಾಜ್ಯದ 228 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ.  ಮೌಲ್ಯ ಮಾಪನದಲ್ಲಿ, 7,1154 ಮೌಲ್ಯ ಮಾಪನ ಸಿಬ್ಬಂದಿಗಳು ಭಾಗಿಯಾಗಲಿದ್ದಾರೆ ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದ್ದು, ನಾಳೆಯಿಂದ ಬೆಂಗಳೂರು ನಗರ, ಗ್ರಾಮಾಂತರದಲ್ಲಿ ತಾತ್ಕಾಲಿಕವಾಗಿ ಹೊರತಾಗಿ, ಬೇರೆ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಆರಂಭವಾಗಲಿದೆ. ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್ ಮಾಹಿತಿ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸ್ ಕಂಡು ಪರಾರಿಯಾದ ಯುವಕರು

Sun Jul 12 , 2020
ಮಧುಗಿರಿ ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಯುವಕರ ಗುಂಪೊಂದು ಕ್ರಿಕೆಟ್ ಆಟವಾಡುತ್ತಿರುವಾಗ ಪೊಲೀಸ್ ವಾಹನ ಕಂಡು ದ್ವಿಚಕ್ರ ವಾಹನಗಳನ್ನು ಬಿಟ್ಟು ಪರಾರಿಯಾದ ಘಟನೆ ಶನಿವಾರ ನಡೆದಿದೆ. ಮಾಸ್ಕ್ ಹಾಗೂ ಅಂತರ ಕಾಯ್ದುಕೊಳ್ಳದೇ ಕ್ರಿಕೆಟ್ ಆಟವಾಡುತ್ತಿದ್ದರು ಪೊಲೀಸ್ ವಾಹನ ಕಂಡು ಪರಾರಿಯಾದ ಯುವಕರನ್ನು ಕರೆಸಿಕೊಂಡು ಪಿಎಸ್ಐ ಎಲ್.ಕಾಂತರಾಜು ಖಡಕ್ ವಾರ್ನಿಂಗ್ ನೀಡಿದರು. ಕ್ರೀಡೆ ಆಡುವುದು ಮಾನಸಿಕ ಹಾಗೂ ದೈಹಿಕವಾಗಿ ತುಂಬಾ ಒಳ್ಳೆಯದು ಆದರೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಸಾವು ನೋವು […]

Advertisement

Wordpress Social Share Plugin powered by Ultimatelysocial