ಎಸ್‌ಬಿಐ ಗ್ರಾಹಕರಿಗೆ ಸಿಹಿ ಸುದ್ದಿ

ಕೊರೊನಾದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದ ನಡುವೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ಕೊಡುವ ಮೂಲಕ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದೆ. ಎಸ್ ಬಿಐ ತನ್ನ ಗ್ರಾಹಕರಿಗೆ ನೀಡುವ ಸಾಲದ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ. ಅಲ್ಪಾವಧಿಯ ಎಂಸಿಎಲ್ಆರ್ ದರವನ್ನು ಶೇ. 0.05 ರಿಂದ 0.10 ಕ್ಕೆ ಇಳಿಸುವ ಮೂಲಕ ಇದೀಗ ಎಸ್ ಬಿಐ ದರ 6.65 ಕ್ಕೆ ಇಳಿಕೆಯಾಗಿದೆ. ಇನ್ನೆರಡು ದಿನಗಳಲ್ಲಿ ಈ ಹೊಸ ದರಗಳು ಅನ್ವಯವಾಗುತ್ತವೆ ಎಂದು ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಸೌರವ್ ಗಂಗೂಲಿಗೆ ಹುಟ್ಟುಹಬ್ಬದ ಸಂಭ್ರಮ

Wed Jul 8 , 2020
ಟೀಂ ಇಂಡಿಯಾದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ, ಕ್ರಿಕೆಟ್ ಅಭಿಮಾನಿಗಳ ಪ್ರೀತಿಯ ದಾದಾ ಸೌರವ್ ಗಂಗೂಲಿ ಇಂದು ೪೮ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದಾದಾರ ಹುಟ್ಟುಹಬ್ಬಕ್ಕೆ ಎಲ್ಲೆಡೆಯಿಂದ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ೧೧೩ ಟೆಸ್ಟ್ ಹಾಗೂ ೩೧೧ ಏಕದಿನ ಪಂದ್ಯಗಳನ್ನು ಆಡಿರುವ ಗಂಗೂಲಿ ೪೨.೧೮ ಸರಾಸರಿಯಲ್ಲಿ ೭,೨೧೨ ಟೆಸ್ಟ್ ರನ್ ಗಳಿಸಿದ್ದಾರೆ ಇದರಲ್ಲಿ ೧೬ ಶತಕ ಒಳಗೊಂಡಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ೩೫ ಅರ್ಧಶತಕ ಮತ್ತು ೩೨ ವಿಕೆಟ್‌ಗಳನ್ನು ಹೊಂದಿದ್ದಾರೆ. ಏಕದಿನ […]

Advertisement

Wordpress Social Share Plugin powered by Ultimatelysocial