ಎ.ಟಿ.ಎಮ್ ಗ್ರಾಹಕರಿಗೆ ಗುಡ್ ನ್ಯೂಸ್

ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಜೂನ್ ೩೦ರವರೆಗೆ ಎಟಿಎಂ ಸೇವಾಶುಲ್ಕ ಮನ್ನಾ ಮಾಡಲಾಗುವುದು. ಮೂರು ತಿಂಗಳವರೆಗೆ ಯಾವುದೇ ಬ್ಯಾಂಕ್ ಎಟಿಎಂನಿAದ ಹಣ ಪಡೆದುಕೊಂಡರೂ ಗ್ರಾಹಕರಿಗೆ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚೆಗೆ ಹೇಳಿದ್ದರು. ಅಂತೆಯೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಕೆಲವು ಬ್ಯಾಂಕುಗಳು ಜೂನ್ ೩೦ರವರೆಗೆ ಎಟಿಎಂಗಳಲ್ಲಿ ನಡೆಸುವ ವಹಿವಾಟಿಗೆ ಶುಲ್ಕ ವಿಧಿಸದಿರಲು ನಿರ್ಧರಿಸಿವೆ. ಈಗಾಗಲೇ ಎಸ್.ಬಿ.ಐ. ಮೆಟ್ರೋ ನಗರಗಳಲ್ಲಿ ಮೂರು ಉಚಿತ ವಹಿವಾಟು ಮತ್ತು ಇತರೆಡೆ ೫ ಉಚಿತ ವಹಿವಾಟುಗಳಿಗೆ ಅನುಮತಿ ನೀಡಿದೆ ಎಂದು ಹೇಳಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಕಚ್ಚಾತೈಲ ಸಂಗ್ರಹಾರಗಳ ಭರ್ತಿ

Mon Apr 20 , 2020
ಕೋವಿಡ್-೧೯ ಸವಾಲಿನ ಮಧ್ಯೆ ಭಾರತದ ಇಂಧನ ಸುರಕ್ಷತೆಯನ್ನು ಕಾಪಾಡಲು ಹೆಚ್ಚಿನ ಮುತುವರ್ಜಿ ವಹಿಸಲಾಗಿದ್ದು, ಮೇ ಮೊದಲ ವಾರದಲ್ಲಿ ಮಂಗಳೂರು ಮತ್ತು ಪಾದೂರು ಕಚ್ಚಾತೈಲ ಸಂಗ್ರಹಾರಗಳನ್ನು ಭರ್ತಿ ಮಾಡುವಂತೆ ಕೇಂದ್ರ ಪೇಟ್ರೋಲಿಯಂ ಸಚಿವಾಲಯ ನಿರ್ಧರಿಸಿದೆ. Please follow and like us:

Advertisement

Wordpress Social Share Plugin powered by Ultimatelysocial